ಕೊರಟಗೆರೆ: ಬೆಳ್ಳಿಗೆ ಏಳನೀರು ಖರೀದಿಸುತ್ತಿದ್ದ ತೋಟದಲ್ಲೇ ರಾತ್ರಿ ಅಡಿಕೆ ಕದ್ದ ಖದೀಮರು ಅರೆಸ್ಟ್..!
ಕೊರಟಗೆರೆ ತಾಲೂಕು ಕಸಬಾ ಹೋಬಳಿಯ ಕೆರೆಯಾಗಳಹಳ್ಳಿಯಲ್ಲಿ ಅಡಿಕೆ ಗೊನೆ ಕಳ್ಳತನ ಮಾಡುತ್ತಿದ್ದ, ಅಣ್ಣ ತಮ್ಮ ಇಬ್ಬರನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದು. ಆರೋಪಿಗಳ ವಾಹನ ಮತ್ತು ಸುಮಾರು 25ಕೆಜಿ ಅಡಿಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.