ಪ್ರಾರ್ಥನೆ ಮುಗಿಸಿ ಉಪಹಾರ ಸೇವಿಸಲು ಹೋಟೆಲ್ಗೆ ಬಂದಾಗ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಸೋಡಾ ಬಾಟಲಿ ಹಾಗೂ ನೀರಿನ ಬಾಟಲಿಯಿಂದ ಪರಸ್ಪರ ಹೊಡೆದಾಡಿದ್ದಾರೆ.
15 Views | 2025-03-31 16:35:59
Moreಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಔರಾದಿ ಎಂಬ ಗ್ರಾಮದ ಬಾಲಚಂದ್ರ ಹುಕ್ಕೋಜಿ ಎಂಬ ವ್ಯಕ್ತಿಯು ಕೆ ಎಸ್ ಆರ್ ಟಿ ಸಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು.
12 Views | 2025-04-02 15:23:58
More