Post by Tags

  • Home
  • >
  • Post by Tags

ಕೊಡಗು : ಭಾರೀ ಮಳೆಯಿಂದಾಗಿ ಮೈದುಂಬಿ ಹರಿಯುತ್ತಿರುವ ಮಲ್ಲಳ್ಳಿ ಜಲಪಾತ

ಕೊಡಗು ಜಿಲ್ಲೆಯ ಮಳೆ ತೀವ್ರತೆಯಿಂದ ಮುಂದುವರಿಯುತ್ತಿರುವ ಹಿನ್ನಲೆ ಮಲ್ಲಳ್ಳಿ ಜಲಪಾತ ಭರಿತ ಪ್ರವಾಹದಿಂದ ಮೈದುಂಬಿ ಹರಿಯುತ್ತಿದೆ.

45 Views | 2025-05-27 14:15:22

More

ಕೊಡಗು : ಪರೀಕ್ಷೆಯಲ್ಲಿ ಫೇಲ್ | ಕಾಲೇಜು ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಕಾಲೇಜು ಹಾಸ್ಟೆಲ್ನಲ್ಲಿ ರಾಯಚೂರು ಮೂಲದ 19 ವರ್ಷದ ವಿದ್ಯಾರ್ಥಿನಿ ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡಿರುವ ದುಃಖದ ಘಟನೆ ನಡೆದಿದೆ.

28 Views | 2025-05-29 13:52:58

More

ಕೊಡಗು : ಕೊಡಗಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಎರಡು ದಿನಗಳ ಅಂತರದಲ್ಲಿ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆತಂಕ ಮೂಡಿಸಿದೆ.

63 Views | 2025-05-31 11:14:28

More