Post by Tags

  • Home
  • >
  • Post by Tags

Ramayan : ರಾಮಾಯಣ ಶೂಟಿಂಗ್ ಅಖಾಡದಲ್ಲಿ ರಾವಣನಾದ ನಟ ಯಶ್‌ ...!

ನಟ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ರಾಮಾಯಣ ಚಿತ್ರದ ಚಿತ್ರೀಕರಣ ಆರಂಭವಾಗಿದೆ. ಯಶ್‌ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಈ ಚಿತ್ರಕ್ಕೆ ಯಶ್ ಸಹನಿರ್ಮಾಪಕರೂ ಕೂಡ ಆಗಿದ್ದಾರೆ.

38 Views | 2025-01-21 13:40:23

More

ಕಾಂತಾರ-2, ಟಾಕ್ಸಿಕ್ ಸಿನಿಮಾ ವಿರುದ್ಧ ಅರಣ್ಯ ನಾಶ ಆರೋಪ ; ಸರ್ಕಾರದಿಂದ ಮಹತ್ವದ ಆದೇಶ

ಕಾಂತಾರಾ -2 ಟಾಕ್ಸಿಕ್ ಸಿನಿಮಾ ತಂಡದ ವಿರುದ್ಧ ಅರಣ್ಯ ನಾಶ ಆರೋಪ ಕೇಳಿಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

51 Views | 2025-01-24 16:47:48

More