Post by Tags

  • Home
  • >
  • Post by Tags

ಬೆಂಗಳೂರು : ಮಾರಕಾಸ್ತ್ರ ಹಿಡಿದು ವ್ಹೀಲಿಂಗ್ ಮಾಡ್ತಿದ್ದ ಇಬ್ಬರು ಆರೋಪಿಗಳ ಬಂಧನ

ಮಾರಕಾಸ್ತ್ರಗಳನ್ನು ಹಿಡಿದು ಬೈಕ್‌ ನಲ್ಲಿ ವ್ಹೀಲಿಂಗ್‌ ಮಾಡಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ ನಡೆದಿದೆ. 

9 Views | 2025-03-20 14:13:12

More