ಇತ್ತೀಚೆಗೆ ಯುವ ಜನತೆಯಲ್ಲಿ ರೀಲ್ಸ್ ಹುಚ್ಚು ಹೆಚ್ಚಾಗಿದ್ದು, ಅತೀ ಹೆಚ್ಚು ವೀಕ್ಷಣೆ ಪಡೆಯುವುದಕ್ಕೊಸ್ಕರ ಯುವ ಜನತೆ ನಾನಾ ಸರ್ಕಸ್ ಮಾಡುತ್ತಿರುತ್ತಾರೆ.
2025-02-20 17:28:57
Moreರೈಲು ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಹಿರೇಹಳ್ಳಿಯಲ್ಲಿರುವ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದೆ. ಈ ದಾರುಣ ಘಟನೆಯಲ್ಲಿ 55 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
2025-02-22 17:45:49
More