ಖೋ-ಖೋ ವಿಶ್ವಕಪ್‌ನಲ್ಲಿ ಗೆದ್ದಿರುವ ಕ್ರೀಡಾಪಟುಗಳಿಗೆ ಸರಿಯಾಗಿ ಗೌರವ ಸಿಗ್ತಾ ಇಲ್ಲ ಎಂದು, ಆರೋಪಿಸಿ ಇಂದು ಖೋಖೋ ಮಂಡಳಿಯವರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
74 Views | 2025-02-10 16:23:05
Moreಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ತುಮಕೂರು ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಇಂದು ಡಿಸಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.
89 Views | 2025-02-10 16:45:52
Moreತುಮಕೂರು ಮಹಾನಗರ ಪಾಲಿಕೆ ಮತ್ತು ಮುನಿಸಿ ಪಾಲಿಟಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡ್ತಾ ಇರೋ ಕಾರ್ಮಿಕರನ್ನು ಖಾಯಂ ಮಾಡುವಂತೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ನೂರಾರು ಮಂದಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು.
61 Views | 2025-02-18 18:39:32
Moreಅಲೆಮಾರಿ, ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಎಂದು ಮನೆ ಕಟ್ಟಿಕೊಳ್ಳಲು ಜಿಲ್ಲಾಡಳಿತ ಅಲೆಮಾರಿ ಜನಾಂಗದ ಕುಂದು ಕೊರತೆ ಸಭೆಯಲ್ಲಿ ಹಕ್ಕು ಪತ್ರ ನೀಡಲಾಗಿದೆ.
36 Views | 2025-02-20 19:48:51
Moreಸರ್ಕಾರದಿಂದ ಸಿಗಬೇಕಾದ ಮೂಲಸೌಕರ್ಯ ಸಿಗ್ತಾ ಇಲ್ಲ, ಸರ್ಕಾರ ನಮ್ಮನ್ನು ಕಡೆಗಣಗೆ ಮಾಡ್ತಾ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿ ವಿಶೇಷಚೇತನರು ಪ್ರತಿಭಟನೆ ನಡೆಸಿದ್ರು.
30 Views | 2025-02-25 15:32:41
Moreತುಮಕೂರು ಮಹಾನಗರ ಪಾಲಿಕೆಯಲ್ಲಿ ನೀರು ಸರಬರಾಜು ಮಾಡ್ತಿರೋ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಾಲಿಕೆ ಆವರಣದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.
25 Views | 2025-03-03 17:00:42
More