ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ರೈತರನ್ನು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಆಸ್ಪತ್ರೆಗೆ ಶಾಸಕ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಭೇಟಿ
146 Views | 2025-01-15 14:29:35
Moreನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡದೇ ಯುವಕನೋರ್ವ ಸಾವನ್ನಪ್ಪಿದ್ದಾನೆ, ಎಂದು ಆರೋಪಿಸಿ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.
33 Views | 2025-01-16 18:59:12
Moreಬೆಳ್ಳಂ ಬೆಳಗ್ಗೆ ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ- 48 ರ ಗುಂಡೇನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದೆ, ಆದ್ರೆ ಕಾರು ಲಾರಿ ಕೆಳಗೆ ಇದ್ದು ನಜ್ಜುಗುಜ್ಜಾದರೂ ಅದೃಷ್ಟವಶಾತ್ ಪವಾಡ ಎಂಬಂತೆ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ
54 Views | 2025-01-20 17:01:00
Moreಶಿರಾ ನಗರ ದಿನದಿಂದ ದಿನಕ್ಕೆ ಹೆಚ್ಚು ಅಭಿವೃದ್ಧಿ ಆಗ್ತಾ ಇದೆ. ಆದರೆ ಈ ನಗರದ ಗುಂಡಿಗಳ ಅವಸ್ಥೆಯನ್ನು ನೋಡಿದರೆ ಇದೆನೋ ರಸ್ತೆನೋ, ಗುಂಡಿಗಳ ರಸ್ತೆನೋ ಒಂದು ಗೊತ್ತಾಗೋದಿಲ್ಲ.
42 Views | 2025-01-25 11:53:12
Moreಪಾವಗಡದಲ್ಲಿ ಗುಡಿಸಲಿಗೆ ಬೆಂಕಿ ಬಿದ್ದು ಎರಡು ಕುಟುಂಬಗಳು ಬೀದಿಗೆ ಬಿದ್ದ ಕುಟುಂಬಗಳ ಪ್ರಕರಣ ಮಾಸುವ ಮುನ್ನವೇ ಶಿರಾದಲ್ಲೊಂದು ಬೆಂಕಿ ಅವಘಡ ಸಂಭವಿಸಿದೆ.
37 Views | 2025-01-25 12:52:30
Moreತುಳಸಿ ಗಿಡವು ಒಂದು ಅದ್ಬುತವಾದ ಔಷಧೀಯ ಸಸ್ಯವಾಗಿದೆ. ಅಲ್ಲದೇ ವಾಸ್ತು ಶಾಸ್ತ್ರದಲ್ಲಿ ಈ ತುಳಸಿ ಗಿಡವು ಸಕಲ ವಾಸ್ತು ದೋಷಗಳನ್ನು ನಿವಾರಣೆ ಮಾಡುತ್ತದೆ.
113 Views | 2025-01-25 13:13:11
Moreಬಜೆ ಬೇರಿನ ಹೆಸರನ್ನು ನೀವು ಕೇಳಿರಬಹುದು. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಇದನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಆಯುರ್ವೇದ ಪದ್ದತಿಯಲ್ಲಿನ ಅನೇಕ ಗಿಡಮೂಲಿಕೆಗಳಲ್ಲಿ ಇದು ಒಂದು.
96 Views | 2025-01-29 12:33:00
Moreಕೊಬ್ಬರಿಗೆ ಇಡೀ ಏಷ್ಯಾದಲ್ಲೇ ಪ್ರಖ್ಯಾತಿ ಆಗಿರುವ ತಿಪಟೂರಿನ ಎಪಿಎಂಸಿಯಲ್ಲಿ ಖದೀಮರು ಕೈಚಳಕ ತೋರಿದ್ದು, ಅಂಗಡಿ ಬೀಗ ಮುರಿದು ಕೊಬ್ಬರಿಯನ್ನು ಕಳ್ಳತನ ಮಾಡಿದ್ದಾರೆ.
51 Views | 2025-01-29 14:05:50
Moreಶಿರಾ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ನಿನ್ನೆ ಆಟೋ ಚಾಲಕರ ಸಭೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಆಟೋ ಚಾಲಕರಿಗೆ ಕಾನೂನು ನಿಯಮ ಪಾಲಿಸದಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
54 Views | 2025-01-30 14:24:40
Moreಇತ್ತೀಚಿನ ದಿನಗಳಲ್ಲಿ ಮೈಕ್ರೋ ಫೈನಾನ್ಸ್ ಕಾಟ ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ಮೈಕ್ರೋ ಫೈನಾನ್ಸ್ ಜೊತೆಗೆ ಬಡ್ಡಿದಂಧೆ ಸಾಕಷ್ಟು ಸದ್ದು ಮಾಡ್ತಿದ್ದು, ಒಂದೊಂದೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
69 Views | 2025-01-30 17:01:49
Moreಕೊರಟಗೆರೆ ತಾಲೂಕಿನಲ್ಲಿ ದಿನೇ ದಿನೆ ಮೈಕ್ರೋ ಫೈನಾನ್ಸ್‌ಗಳ ಕಾಟ ಮಿತಿ ಮೀರಿದ್ದು, ನಿನ್ನೆ ಹನುಮಂತಪುರದಲ್ಲಿ ಮಹಿಳೆಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ್ರು.
54 Views | 2025-01-30 18:23:48
Moreಪಾವಗಡ ಪಟ್ಟಣದ ಪುರಸಭೆ ಕಚೇರಿಯಲ್ಲಿ ರಾಜ್ಯ ಹಣಕಾಸಿನ ಆಯೋಗ ಪುರಸಭಾ ಸದಸ್ಯರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
76 Views | 2025-01-31 13:49:04
Moreಮಧುಗಿರಿ ತಾಲೂಕಿನ ಪುರವರ ಹೋಬಳಿಯ ದೊಡ್ಡಹೊಸಹಳ್ಳಿ ಗ್ರಾಮದಲ್ಲಿ ಹಲವು ಸಮಸ್ಯೆಗಳು ತಾಂಡವ ಆಡ್ತಾ ಇದ್ದು ಚರಂಡಿ ನೀರು ಮನೆ ಮುಂದೆ ನಿಲ್ಲುತ್ತಿವೆ,
52 Views | 2025-01-31 14:48:40
Moreವೈದ್ಯರನ್ನು ದೇವರಂತೆ ಕಾಣೋ ಸಂಸ್ಕೃತಿ ನಮ್ಮದು. ಅದೇ ಕಾರಣದಿಂದಲೇ ವೈದ್ಯೋ ನಾರಾಯಣೋ ಹರಿ ಎಂಬ ಮಾತನ್ನು ಆಗಾಗ ಹೇಳ್ತಲೇ ಇರ್ತೀವಿ. ಆದರೆ ಈ ಮಾತನ್ನು ಹೇಳಿಕೊಂಡು ದೊಡ್ಡಬಳ್ಳಾಪುರದ ಈ ಕ್ಲಿನಿಕ್‌ಗಳಿಗೆ ಹೋದರೆ,
232 Views | 2025-01-31 19:30:09
Moreಶಿರಾ ತಾಲ್ಲೂಕಿನ ಮಾಗೋಡು ಕಂಬದ ರಂಗನಾಥ ಸ್ವಾಮಿ ಹೂವಿನ ರಥೋತ್ಸವ ಇಂದು ಸಾವಿರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.
122 Views | 2025-02-10 18:55:43
Moreಮೂಲಭೂತ ಸೌಕರ್ಯಗಳ ಬೇಡಿಕೆ ಹಾಗೂ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.
33 Views | 2025-02-12 17:02:42
Moreಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರಿನಲ್ಲಿ ರೈತ ಗಣೇಶ್ ಎಂಬುವವರಿಗೆ ಸೇರಿದ್ದ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ರಾತ್ರೋ ರಾತ್ರಿ ಕಡಿದು ಪರಾರಿಯಾಗಿದ್ದರು. ಕಿಡಿಗೇಡಿಗಳ ಕೃತ್ಯಕ್ಕೆ ರೈತ ಗಣೇಶ್ ಎಂಬುವವರು ಕಂಗಾಲಾಗಿದ್ದರು.
48 Views | 2025-02-12 18:28:14
Moreಇಂಗ್ಲೆಂಡ್ ವಿರುದ್ಧದ ಅಹ್ಮದಾಬಾದ್ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿರುವ ಶುಭಮನ್ ಗಿಲ್ ಅವರು ಇದೀಗ ಏಕದಿನ ಕ್ರಿಕೆಟ್ ನಲ್ಲಿ ಅತಿವೇಗವಾಗಿ 2500 ರನ್ ಪೂರೈಸಿದ ಆಟಗಾರ ಎಂಬ ವಿಶ್ವದಾಖಲೆಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ.
57 Views | 2025-02-12 18:43:25
Moreತುಮಕೂರಿನಲ್ಲಿ ಅಂಗಡಿಗಳ ನಾಮಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡ ಕಡ್ಡಾಯ ಮಾಡುವಂತೆ ಆಗ್ರಹಿಸಿ ಕನ್ನಡ ಪರ ಹೋರಾಟಗಾರರು, ಬೀದಿ ಬದಿ ವ್ಯಾಪಾರಸ್ಥರು ಸೇರಿ ಹಲವು ಸಂಘಟನೆಗಳು ಫೆಬ್ರವರಿ 7 ರಂದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು.
49 Views | 2025-02-14 12:05:59
Moreಸ್ಯಾಂಡಲ್‌ವುಡ್‌ನಲ್ಲಿ ತಮ್ಮ ನಟನೆಯ ಮೂಲಕವೇ ಜನಮನ ಗೆದ್ದಿರೋ ನಟ ಡಾಲಿ ಧನಂಜಯ್ ಅವರ ಮದುವೆ ಫೆಬ್ರವರಿ 16 ರಂದು ಮೈಸೂರಿನಲ್ಲಿ ನಡೆಯಲಿದೆ. ಡಾಲಿ ಧನಂಜಯ್ ಅವರು ತಮ್ಮ ಬಹುಕಾಲದ ಗೆಳತಿ ಧನ್ಯತಾ ಅವರನ್ನು ವಿವಾಹವಾಗಲಿದ್ದಾರೆ.
48 Views | 2025-02-14 15:52:06
Moreಅಮೆರಿಕದಲ್ಲಿ ಅಕ್ರಮ ಭಾರತೀಯ ವಲಸಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಇಂದು ತುಮಕೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
64 Views | 2025-02-14 16:58:29
Moreತುಮಕೂರು ತಾಲೂಕಿನ ಬೆಳ್ಳಾವಿಯ ಕಾರದ ಮಠದಲ್ಲಿ ಶ್ರೀ ಶಿವ ಯೋಗಿಗಳ ಕತೃ ಗದ್ದುಗೆ ಲೋಕಾರ್ಪಣೆ ಸಮಾರಂಭಕ್ಕೆ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು.
65 Views | 2025-02-14 17:57:24
Moreಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ಯಲಚಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದ ಪಾಳು ಬಾವಿಯಲ್ಲಿ ಕಳೆದ ಮೂರು ದಿನದ ಹಿಂದೆ ಚಿರತೆಯೊಂದು ಬಿದ್ದಿದ್ದು. ಚಿರತೆಯನ್ನು ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
97 Views | 2025-02-15 13:12:41
Moreಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು. ವಿವಾಹಪೂರ್ವ ಶಾಸ್ತ್ರಗಳು ಭಾರಿ ಸಂಭ್ರಮದಿಂದ ನಡೆಯುತ್ತಿವೆ. ನಿನ್ನೆ ಧನ್ಯತಾ ಹಾಗೂ ಧನಂಜಯ್ ಅವರ ಅರಿಶಿನ ಶಾಸ್ತ್ರ ಕೂಡ ಜೋರಾಗಿ ನಡೆದಿದೆ.
41 Views | 2025-02-15 13:58:16
Moreಪಾವಗಡ ತಾಲ್ಲೂಕಿನ ಕಣಿವೆನಹಳ್ಳಿ ಗ್ರಾಮದ ಹಠವಾದಿ ರೈತ ಸುರೇಶ್ ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ಶೇಂಗಾ ಬೆಳೆದು ಉತ್ತಮ ಫಲಿತಾಂಶವನ್ನು ಸಾಧಿಸಿದ್ದಾರೆ.
74 Views | 2025-02-15 14:25:19
More44 ವರ್ಷಗಳ ನಂತರ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಜನವರಿ 13 ರಿಂದ ಫೆಬ್ರವರಿ 14ರವರೆಗೂ ಮಹಾಕುಂಭದಲ್ಲಿ ಸ್ನಾನ ಮಾಡುವವರ ಸಂಖ್ಯೆ 50 ಕೋಟಿ ದಾಟಿದೆ.
39 Views | 2025-02-15 14:32:37
Moreತುಮಕೂರು ಗ್ರಾಮಾಂತರ ವ್ಯಾಪ್ತಿಯ ಕಿತ್ತಗನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದ್ದು, ಈ ಶಾಲೆಯಲ್ಲಿ ನೂರಾರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಈ ಶಾಲೆಯ ಕಾಂಪೌಂಡ್ ಪಕ್ಕದಲ್ಲಿಯೇ ಕೊಟ್ಟಿಗೆ ನಿರ್ಮಿಸಲಾಗಿದ್ದು,
116 Views | 2025-02-15 16:24:42
Moreಮಧುಮೇಹಿಗಳು ಅನಾನಸ್ ಅಥವಾ ಪೈನಾಪಲ್ ಹಣ್ಣು ತಿನ್ನಬಹುದಾ ಅಥವಾ ಬೇಡವಾ ಎಂಬುದು ಅನೇಕ ಜನರು ಕೇಳುವ ಪ್ರಶ್ನೆ. ಅನಾನಸ್‌ನಲ್ಲಿ ವಿಟಮಿನ್ ಸಿ, ವಿಟಮಿನ್ ಬಿ1, ಕಬ್ಬಿಣ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್‌ನಂತಹ ಪೋಷಕಾಂಶಗಳಿವೆ.
94 Views | 2025-02-15 17:22:26
Moreಬೆಂಗಳೂರಿನ ಬಾಗಲಗುಂಟೆಯಲ್ಲಿ ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ಐದು ವರ್ಷದ ಮಗಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
34 Views | 2025-02-17 17:40:17
Moreಸ್ಮಾರ್ಟ್ ಸಿಟಿ ಖ್ಯಾತಿಗೆ ಪಾತ್ರವಾಗಿರೋ ತುಮಕೂರಿನಲ್ಲಿ ಫುಟ್ ಪಾತ್ ಒತ್ತುವರಿ ಸಮಸ್ಯೆ ಹೆಚ್ಚಾಗ್ತಿರೋ ಬಗ್ಗೆ ನಿಮ್ಮ ಪ್ರಜಾಶಕ್ತಿ ಟಿವಿ ನಿರಂತರ ವರದಿಯನ್ನ ಮಾಡುತ್ತಲೇ ಬರುತ್ತಿದೆ.
33 Views | 2025-02-17 18:16:30
Moreಅಮೆರಿಕದಿಂದ ಗಡೀಪಾರು ಮಾಡಲಾದ 112 ಭಾರತೀಯರು ಇರುವ ಅಮೆರಿಕ ವಾಯುಪಡೆಯ ವಿಶೇಷ ವಿಮಾನ ಸಿ17 ಗ್ಲೋಬ್‌ಮಾಸ್ಟರ್ III ನಿನ್ನೆ ಭಾನುವಾರ ತಡರಾತ್ರಿ ಅಮೃತಸರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದೆ.
40 Views | 2025-02-17 18:37:23
Moreತುಮಕೂರು ಜಿಲ್ಲೆಯ ಪಾವಗಡ ತಾಲೂಕು ಬರೆದ ನಾಡು ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿರುವ ಪ್ರದೇಶವಾಗಿದೆ
40 Views | 2025-02-17 18:44:09
Moreಇತ್ತೀಚೆಗೆ ಯುವ ಜನತೆಯಲ್ಲಿ ಹೃದಯಾಘಾತವಾಗೋ ಪ್ರಮಾಣ ಹೆಚ್ಚಾಗಿದೆ. ಅದರಲ್ಲೂ ಆರೋಗ್ಯವಂತ ಯುವಕ, ಯುವತಿಯರೇ ಹಾರ್ಟ್ ಅಟ್ಯಾಕ್ ನಿಂದ ಸಾಯುತ್ತಿದ್ದಾರೆ, ಇತ್ತೀಚಿಗಷ್ಟೇ ಚಾಮರಾಜನಗರದಲ್ಲಿ 3ನೇ ತರಗತಿ ಓದುತ್ತಿದ್ದ 8 ವರ್ಷದ ಬಾಲಕಿ ಶಾಲೆಯಲ್ಲೇ
33 Views | 2025-02-18 12:42:35
Moreಅಂಗನವಾಡಿ ಮಹಿಳೆಯರು ಹಾಗೂ ಬಾಣಂತಿಯರಿಗೆ ನೀಡಬೇಕಾಗಿದ್ದ ಮಕ್ಕಳ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
32 Views | 2025-02-18 16:54:38
Moreಹೀಗೆ ಜಮೀನಿನಲ್ಲಿ ಅಲೆದಾಡುತ್ತಿರೋ ವೃದ್ಧ ದಂಪತಿಗೆ ಅನಾರೋಗ್ಯ ಬೆನ್ನಿಗಟ್ಟಿಕೊಂಡಿದೆ… ರೋಗ ವಾಸಿಗೆ ನಿತ್ಯ ಆಸ್ಪತೆಗೆ ಅಲೆದು ಅಲೆದು ಸುಸ್ತಾಗಿದ್ದಾರೆ
25 Views | 2025-02-18 17:40:59
Moreಕೊಡಗಿನ ಮದುವೆ ಸೇರಿದಂತೆ ಸಭೆ ಸಮಾರಂಭಗಳಲ್ಲಿ ಮದ್ಯ ಸೇವನೆ ಮಾಡುವುದು ಸಂಪ್ರದಾಯವಾಗಿದ್ದು,ಆದರೀಗ ಇಂತಹ ಕಾರ್ಯಕ್ರಮಗಳಲ್ಲಿ ಮದ್ಯ ಸರಬರಾಜಿಗೆ ಒಂದು ದಿನದ ಸನ್ನದು ಪಡೆಯುವುದನ್ನು ಅಬಕಾರಿ ಇಲಾಖೆ ಕಡ್ಡಾಯಗೊಳಿಸಿದೆ.
41 Views | 2025-02-18 17:43:43
Moreತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ಜಾತ್ರೆಯ ಪ್ರಯುಕ್ತ ನಡೆಯಲಿರುವ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಅದ್ದೂರಿ ಚಾಲನೆ ದೊರೆತಿದೆ.
35 Views | 2025-02-18 17:47:16
Moreಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಹಾಗೂ ಬಿಜೆಪಿಯ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ ಮದುವೆಗೆ ದಿನಾಂಕ ನಿಗದಿಯಾಗಿದೆ.
43 Views | 2025-02-18 18:54:55
Moreಇಂದು "ಅಮರಾವತಿ ಪೊಲೀಸ್ ಸ್ಟೇಷನ್" ಟೀಸರ್ ಬಿಡುಗಡೆ ಮಾಡಲಾಯಿತು. ಚಿತ್ರದ ಕಥೆಯು ಕಡಲ ತೀರದ ಕಾಲ್ಪನಿಕ ಅಮರಾವತಿ ಎಂಬ ಊರಲ್ಲಿ ನಡೆಯುವ ಮಿಸ್ಸಿಂಗ್, ಮರ್ಡರ್, ಅಚ್ಚರಿ ಎನಿಸುವ ಘಟನೆಗಳ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂ
40 Views | 2025-02-18 19:15:33
Moreಸಾಗುವಳಿ ಮಾಡ್ತಿರೋ ರೈತರಿಗೆ ಸಾಗುವಳಿ ಪತ್ರ ನೀಡುವಂತೆ ಆಗ್ರಹಿಸಿ ಶಿರಾದ ತಾಲೂಕು ಆಡಳಿತ ಕಚೇರಿ ಮುಂದೆ ನೂರಾರು ಮಂದಿ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು
48 Views | 2025-02-19 12:46:42
Moreಮಧ್ಯಾಹ್ನದ ಊಟ ಸೇವಿಸಿದ ಬಳಿಕ ಖಾಸಗಿ ವಸತಿ ಶಾಲೆಯ ಮಕ್ಕಳಲ್ಲಿ ಏಕಾಏಕಿ ಹೊಟ್ಟೆನೋವು, ವಾಂತಿ-ಭೇದಿ ಕಾಣಿಸಿಕೊಂಡಿದ್ದು, ೬೦ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನ ಆಸ್ಪತ್ರೆಗೆ ದಾಖಲಿಸಿರುವ ಘಟನೆ ತುಮಕೂರು ಜಿಲ್ಲೆ ಶಿರಾ ನಗರದಲ್ಲಿ ನಡೆದಿದೆ.
75 Views | 2025-02-19 15:08:05
Moreಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಭಾರತದ ಜೊತೆಗೆ ಕಿರಿಕ್ ತೆಗೆಯುತ್ತಿದ್ದು, ಭಾರತದ ಬಗ್ಗೆಯೇ ಹೊಗಳುತ್ತಾ, ಭಾರತ ಮೂಲದ ಮತದಾರರ ಬೆಂಬಲ ಪಡೆದು ಅಮೆರಿಕ ಅಧ್ಯಕ್ಷರಾಗಿದ್ದರೂ ಡೊನಾಲ್ಡ್ ಟ್ರಂಪ್ ಇದೀಗ ಮತ್ತೊಮ್ಮೆ ಟ್ರಂಪ್ ಅವರು ಭಾರತ
27 Views | 2025-02-20 13:42:36
Moreಪಂಚಾಯ್ತಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ಹೊರಹಾಕಲು ಮುಂದಾದ ಪಂಚಾಯ್ತಿ ಸದಸ್ಯನಿಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಂಚಾಯ್ತಿ ಮುಂದೆಯೇ ಪ್ರತಿಭಟನೆಗೆ ಮುಂದಾಗಿರೋ ಘಟನೆ ಪಾವಗಡ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
37 Views | 2025-02-20 18:32:02
Moreಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದಲ್ಲಿರುವ ಕಾಫೀ ತೋಟದಲ್ಲಿ ಬೇಟೆಗಾರರು ಅಳವಡಿಸಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ನಡೆದಿದೆ.
32 Views | 2025-02-21 12:26:56
Moreಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮೋಸ್ಟ್ ವಾಂಟೆಡ್ ರೌಡಿ ಶೀಟರ್ ರವಿ ಅಲಿಯಾಸ್ ಗುಂಡ ಎಂಬುವವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.
34 Views | 2025-02-22 13:12:36
Moreಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲಿನ ಕಲ್ಲು ತೂರಾಟ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ದ ಎಫ್ ಐಆರ್ ದಾಖಲಾಗಿದೆ.
30 Views | 2025-02-22 16:06:28
Moreಗೃಹ ಸಚಿವರ ತವರು ಕ್ಷೇತ್ರ ತುಮಕೂರು ಜಿಲ್ಲೆಯಲ್ಲಿ ದಿನೇ ದಿನೇ ಮೈಕ್ರೋ ಫೈನಾನ್ಸ್ ಗಳ ಕಾಟ ಹೆಚ್ಚಾಗ್ತಾನೆ ಇದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ಅದೆಷ್ಟೋ ಕ್ರಮ ಕೈಗೊಂಡರೂ ಕೂಡ ಮೈಕ್ರ
36 Views | 2025-02-23 10:22:21
Moreಇತ್ತೀಚೆಗೆ ಚಿಕ್ಕ ವಯಸ್ಸಿನವರಲ್ಲೂ ಹೃದಯಾಘಾತದಂತಹ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದೀಗ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ
27 Views | 2025-02-23 12:38:14
Moreಮಾರ್ಚ್ 1 ರಿಂದ ಕರ್ನಾಟಕದಲ್ಲಿ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದೆ. ಪರೀಕ್ಷೆಗಳನ್ನು ಶಾಂತಿಯುತ ಮತ್ತು ಸುವ್ಯಸ್ಥಿತವಾಗಿ ನಡೆಸಲು ಅಗತ್ಯವಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.
32 Views | 2025-02-23 13:00:37
Moreತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವನ್ನಪ್ಪಿದ್ದು, ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಗೌರಿಬಿದನೂರು ತಾಲೂಕಿನ ಹಾಲಗಾನಹಳ್ಳಿಯಲ್ಲಿ ನಡೆದಿದೆ.
28 Views | 2025-02-23 19:36:05
Moreಅಂಗನವಾಡಿ ಕಾರ್ಯಕರ್ತೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರುನಲ್ಲಿ ನಡೆದಿದೆ.
29 Views | 2025-02-24 12:16:25
Moreಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದಲ್ಲಿ ದಿನದಿಂದ ದಿನಕ್ಕೆ ಕನ್ನಡಿಗರ ಮೇಲೆ ದೌರ್ಜನ್ಯ ಹೆಚ್ಚಳವಾಗುತ್ತಿದೆ. ಇದರ ನಡುವೆ ಮಹಾರಾಷ್ಟ್ರದಲ್ಲಿ ಸರ್ಕಾರಿ ಬಸ್‌ಗಳ ಡ್ರೈವರ್‌ಗಳ ಮೇಲೆ ದೌರ್ಜನ್ಯ ನಡೆಸುವುದು ಮುಂದುವರಿದಿದ್ದು ಭಾರೀ ವಿರೋಧ ವ್ಯ
95 Views | 2025-02-24 17:29:11
Moreಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ ಕ್ರಾಸ್ ನಿಂದ ನಡುವಿನಹಳ್ಳಿಗೆ ಹೋಗುವ ಅರವತ್ತು ರೂಪಾಯಿ ಹೊಲದ ಹತ್ತಿರ ನಡೆದಿದೆ.
42 Views | 2025-02-24 18:26:49
Moreಪಾವಗಡ ಪುರಸಭೆಯ ಪೌರಕಾರ್ಮಿಕ ಮಂಜುನಾಥ್ ಕಳೆದ ವಾರ ಟ್ರ್ಯಾಕ್ಟರ್ ನಡಿ ಸಿಲುಕಿ ಸಾವನ್ನಪ್ಪಿದ್ದರು. ಈ ದುರ್ಘಟನೆ ಸಂಬಂಧ ನ್ಯಾಯಕ್ಕಾಗಿ ಇಂದು ಸಫಾಯಿ ಕರ್ಮಚಾರಿ ಕಾವಲಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
33 Views | 2025-02-24 19:06:24
Moreತುಮಕೂರಿನ ಕುಣಿಗಲ್ ಸರ್ಕಲ್ ಬಳಿ ಇರೋ ಔಟರ್ ರಿಂಗ್ ರೋಡ್‌ನಲ್ಲಿ ನಡೆದಿದ್ದ ರಾಬರಿ ಕೇಸ್ ಸಂಬಂಧ ಇಂದು ಐವರು ದರೋಡೆಕೋರರನ್ನು ಪೊಲೀಸರು ಖೆಡ್ಡಾಗೆ ಕೆಡವಿಸಿಕೊಳ್ಳುವಲ್ಲಿ ಯಶ್ವಸಿಯಾಗಿದ್ದಾರೆ.
40 Views | 2025-02-25 10:45:36
Moreಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57 ನೇ ಸಿಸಿಎಚ್ ಕೋರ್ಟ್ ಇಂದು ವಿಚಾರಣೆಯನ್ನು ಏಪ್ರಿಲ್ 8 ಕ್ಕೆ ಮುಂದೂಡಿದೆ.
30 Views | 2025-02-25 13:43:48
Moreಹಾವೇರಿ ತಾಲೂಕಿನ ಮೇವುಂಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.
31 Views | 2025-02-25 16:53:58
Moreಟ್ರಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ ನಡೆದಿದೆ.
25 Views | 2025-02-26 11:54:12
Moreಶಿರಾ ತಾಲೂಕಿನಲ್ಲಿ ಗುಂಡಿಗಳಿಂದ ನಾನಾ ಅವಾಂತರ ಸೃಷ್ಟಿ ಮಾಡ್ತಾ ಇದೆ, ಈ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿ ಗುಂಡಿ ಮುಚ್ಚುವಂತೆ ಆಗ್ರಹಿಸಿದ್ರು ಕೂಡ ಅಧಿಕಾರಿಗಳು ಮಾತ್ರ ಕೇರ್ ಮಾಡ್ತಾ ಇರಲಿಲ್ಲ..
34 Views | 2025-02-26 13:35:40
Moreಶಿವರಾತ್ರಿ ಹಬ್ಬಕ್ಕೆಂದು ಮನೆಗೆ ಬಂದಿದ್ದ ಮಗಳು, ಅಳಿಯನಿಗೆ ಚಾಕು ಇರಿದ ತಂದೆ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ರಂಗಾಪುರದಲ್ಲಿ ಬುಧವಾರ ನಡೆದಿದೆ.
25 Views | 2025-02-26 13:38:21
Moreನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ಅಗಲಗುರ್ಕಿ ಬ್ರಿಡ್ಜ್ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಬುಧವಾರ ನಡೆದಿದೆ.
31 Views | 2025-02-26 16:00:11
Moreಕಾಫಿ ತೋಟದಲ್ಲಿ ಕೆಲಸ ಮಾಡುತ್ತಿರುವಾಗಲೇ ಹೆಜ್ಜೇನು ದಾಳಿಯಿಂದ ಯುವಕ ಸಾವನ್ನಪ್ಪಿರುವ ಘಟನೆ ಶಿವರಾತ್ರಿ ದಿನದಂದೇ ಕೊಡಗು ಜಿಲ್ಲೆಯ ಪೋದ್ದಮಾನಿ ಗ್ರಾಮದಲ್ಲಿ ನಡೆದಿದೆ.
32 Views | 2025-02-26 16:32:59
Moreಐತಿಹಾಸಿಕ ಪ್ರಸಿದ್ಧ ಪಾರ್ವತಿ ಸಮೇತ ಅಮರಗೊಂಡ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಮಧ್ಯಾಹ್ನ ರಥೋತ್ಸವ ಅದ್ದೂರಿಯಾಗಿ ನಡೆಯಿತು.
33 Views | 2025-02-27 19:37:06
Moreಗ್ಯಾರೆಂಟಿ ಕೊಟ್ಟು ಕೆಟ್ವಿ ಅನ್ನುವಂತಹ ಸ್ಥಿತಿ ಸದ್ಯ ರಾಜ್ಯ ಕಾಂಗ್ರೆಸ್ ಸರ್ಕಾರದ್ದು. ಉಚಿತ ಭಾಗ್ಯಗಳು ರಾಜ್ಯ ಸರ್ಕಾರಕ್ಕೆ ಹೊರೆಯಾಗಿದ್ದು, ಈ ಗ್ಯಾರಂಟಿಗಳಿಗೆ ಹಣ ಹೊಂದಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಮೇಲೆಯೇ ಬರೆ ಹಾಕೋದಕ್ಕೆ ಮುಂ
41 Views | 2025-02-28 13:42:43
Moreಶಾರ್ಟ್ ಸರ್ಕ್ಯೂಟ್ ನಿಂದ SBI ಬ್ಯಾಂಕ್ ನ ಎಟಿಎಂ ಗೆ ಬೆಂಕಿ ತಗುಲಿ ಸುಮಾರು 16 ಲಕ್ಷ ರೂಪಾಯಿ ನಗದು ಸುಟ್ಟು ಭಸ್ಮವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಶುಕ್ರವಾರ ನಡೆದಿದೆ.
28 Views | 2025-02-28 14:58:30
Moreನಿಮ್ಮ ಪ್ರಜಾಶಕ್ತಿ ಮಾಧ್ಯಮ ಸದಾ ಜನಪರ ಕಾಳಜಿಯುಳ್ಳ ಸುದ್ದಿಗಳನ್ನೇ ಮಾಡುತ್ತಾ, ಸಮಾಜಮುಖಿಯಾಗಿಯೇ ಕೆಲಸ ಮಾಡುತ್ತಾ ಬರ್ತಿದೆ. ಬಡಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ, ವಿವಿಧ ಇಲಾಖೆಗಳಲ್ಲಿ ಆಗ್ತಿರೋ ಅನ್ಯಾಯ, ಅಕ್ರಮಗಳ ಬಗ್ಗೆ, ಕಳಪೆ ಕಾಮಗಾ
49 Views | 2025-02-28 15:22:50
Moreತುಮಕೂರು ಜಿಲ್ಲಾಸ್ಪತ್ರೆಯ ಬಗ್ಗೆ ಅದೇಷ್ಟು ಸುದ್ದಿ ಮಾಡೋದು ಹೇಳಿ. ಇವರ ಕರ್ಮಕಾಂಡಗಳ ಬಗ್ಗೆ ಸುದ್ದಿ ಮಾಡಿಮಾಡಿ ನಮಗೇ ಬೇಜಾರು ಬರ್ತಿದೆ ಹೊರತು, ಅಲ್ಲಿರುವ ದಪ್ಪಚರ್ಮದ ಅಧಿಕಾರಿಗಳು ಮಾತ್ರ ಸ್ವಲ್ಪವೂ ಬದಲಾಗ್ತಲೇ ಇಲ್ಲ.
42 Views | 2025-02-28 18:47:52
Moreಶಿರಾ ತಾಲೂಕಿನ ಹುಲಿಕುಂಟೆ ಹೋಬಳಿಯ ಚಂಗಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆ.ಕೆ ಪಾಳ್ಯ ಗ್ರಾಮದಲ್ಲಿ ಸ್ವಚ್ಛತೆ ಅನ್ನೋದು ಮರೀಚಿಕೆ ಆಗಿದೆ, ಈ ಗ್ರಾಮದ ಜನರಿಗೆ ಮೂಲಭೂತ ಸೌಕರ್ಯವನ್ನು ಒದಗಿಸುವಲ್ಲಿ ಇಲ್ಲಿನ ಗ್ರಾಮ ಪಂಚಾಯ್ತಿ ಅಧಿಕಾರಿಗಳು ವಿಫ
32 Views | 2025-03-01 15:49:46
Moreಮೇಷ ರಾಶಿ :ಇಂದು ಮನೆಯಿಂದ ಹೊರಗೆ ಹೋಗುವಾಗ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು
34 Views | 2025-03-01 18:09:28
Moreದೇಶದೆಲ್ಲೆಡೆ ಹಕ್ಕಿಜ್ವರದ ಭೀತಿ ಎದುರಾಗಿರುವಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಗೆ ಹಕ್ಕಿಜ್ವರದಿಂದ ಕಂಟಕ ಎದುರಾಗಿದೆ.
35 Views | 2025-03-01 18:43:08
Moreಭಾನುವಾರ ದುಬೈ ನಲ್ಲಿ ಚಾಂಪಿಯನ್ಸ್ ಟ್ರೋಫಿ 2025 ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ ಭಾರತ ಸೆಣೆಸಾಡಲಿದೆ. ಹೀಗಾಗಿ ಭಾರತ ನ್ಯೂಜಿಲೆಂಡ್ ಮಣಿಸಲು ಕಠಿಣ ಅಭ್ಯಾಸ ನಡೆಸುತ್ತಿದೆ.
29 Views | 2025-03-01 19:02:26
Moreಪ್ರೀತಿ ಮಾಯೆ ಹುಷಾರು.. ಈ ಮಾತು ಸುಳ್ಳಲ್ಲ ಅನ್ನೋದು ಮತ್ತೆ ಮತ್ತೆ ಸಾಬೀತು ಆಗ್ತಾನೆ ಇದೆ. ಪ್ರೀತಿಸಿ ಮದುವೆಯಾದ ಒಂದೂವರೆ ವರ್ಷಕ್ಕೆ ಗೃಹಿಣಿ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ಈ ದಾರುಣ ಘಟನೆಗೆ ಸಾಕ್ಷಿಯಾಗಿದ್ದು ತುಮಕೂರು ಜಿಲ್ಲೆ ಚಿಕ್ಕನಾ
33 Views | 2025-03-02 13:44:36
Moreತುಮಕೂರು ಜಿಲ್ಲೆಯಲ್ಲಿ ಅಕ್ರಮ ಮರ ಸಾಗಣೆ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ಯಾ? ಹೀಗೊಂದು ಅನುಮಾನ ಮೂಡೋದಕ್ಕೆ ಶುರುವಾಗಿದೆ. ಟನ್‌ಗಟ್ಟಲೇ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದವರಿಗೆ ತುಮಕೂರು RTO ಆಧಿಕಾರಿಗಳು ಇದೀಗ ಶಾಕ್ ನೀಡಿದ್ದಾರೆ.
41 Views | 2025-03-02 18:23:35
Moreಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನ ಸಮುದ್ರದ ಬಳಿಯ ಶಿಂಷಾ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಪರಿಣಾಮ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಸುಟ್ಟು ಭಸ್ಮವಾಗಿದೆ.
22 Views | 2025-03-04 12:35:35
Moreಇಂದು ಬೆಳ್ಳಂಬೆಳಿಗ್ಗೆ ರೌಡಿಶೀಟರ್ ನನ್ನು ಕಬ್ಬಿಣದ ಸಲಾಕೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿರುವಂತಹ ಘಟನೆ ಕಲಬುರಗಿಯ ಕಾಕಡೆ ಚೌಕ್ ಸಮೀಪದ ಲಂಗರ್ ಹನುಮಾನ್ ದೇವಸ್ಥಾನದ ಬಳಿ ನಡೆದಿದೆ.
26 Views | 2025-03-04 14:45:01
Moreಗಡಿ ತಾಲೂಕು ಪಾವಗಡ ತಾಲೂಕಿನ ಗಡಿ ಭಾಗವಾದ ವೈ.ಎನ್ ಹೊಸಕೋಟೆಯ ತರಕಾರಿ ಸಂತೆಗೆ ತಾಲೂಕಿನ ವಿವಿಧ ಕಡೆಗಳಿಂದ ರೈತರು ತಾವು ಬೆಳೆದಂತಹ ತರಕಾರಿಗಳನ್ನು ಮಾರಾಟ ಮಾಡಲು ಬರ್ತಾರೆ.
23 Views | 2025-03-04 16:53:18
Moreಪೊಲೀಸ್ ಸಿಬ್ಬಂದಿಗಳಿಗೆ ಬಂದೂಕು ತರಬೇತಿ ನೀಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಿಳೆ ಕೈಗೆ ಗುಂಡು ತಾಗಿರುವ ಘಟನೆ ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಬ್ಬಲಗುಡ್ಡ ಗ್ರಾಮದಲ್ಲಿ ನಡೆದಿದೆ.
48 Views | 2025-03-04 17:36:10
Moreತುಮಕೂರು ಜಿಲ್ಲೆಯ ಪ್ರಮುಖ ಬೆಳೆಯಾದ ರಾಗಿ ಉತ್ಪಾದನೆ ಈ ಬಾರಿ ಹೆಚ್ಚಾಗಿದೆ. ಉತ್ತಮ ಮಳೆಯಾಗಿದ್ದರಿಂದ ಸಮೃದ್ಧಿಯಾದ ರಾಗಿ ಬೆಳೆ ರೈತರ ಕೈ ಸೇರಿದ್ದು, ರಾಗಿ ಮಾರಾಟ ಮಾಡಲು ರೈತರು ಉತ್ಸಾಹ ತೋರುತ್ತಿದ್ದಾರೆ.
38 Views | 2025-03-04 18:33:43
Moreಸರ್ಕಾರಿ ಅಧಿಕಾರಿಗಳಿಗೆ ಅದೆಷ್ಟು ಸಂಬಳ ಬಂದರೂ ಕೂಡ ಲಂಚ ತಗೊಳೋದನ್ನು ಮಾತ್ರ ಬಿಡ್ತಾ ಇಲ್ಲ. ಭ್ರಷ್ಟರ ಮೇಲೆ ಲೋಕಾಯುಕ್ತ ಅಧಿಕಾರಿಗಳು ಅದೆಷ್ಟು ಕ್ರಮ ಕೈಗೊಂಡರು ಲಂಚಬಾಕತನ ಮಾತ್ರ ನಿಲ್ತಾ ಇಲ್ಲ.
31 Views | 2025-03-06 12:51:44
Moreತುಮಕೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಒಂದಾದ ಸಿದ್ಧಾರ್ಥ ಪಿಯು ವಸತಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದೀಪಿಕಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
72 Views | 2025-03-06 17:31:16
Moreಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತುಮಕೂರು ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
39 Views | 2025-03-07 13:59:17
Moreಪಾವಗಡ ಹೇಳಿ ಕೇಳಿ ಗಡಿ ತಾಲೂಕು. ಜಿಲ್ಲಾ ಕೇಂದ್ರದಿಂದ ಸುಮಾರು 100 ಕಿಲೋ ಮೀಟರ್ ದೂರದಲ್ಲಿದೆ. ಅಪ್ಪಿ ತಪ್ಪಿ ಈ ಭಾಗದಲ್ಲಿ ಏನಾದ್ರು ನಾಯಿ ಕಚ್ಚಿದರೆ ಔಷಧಿ ಸಿಗಲ್ಲ, ಇದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.
33 Views | 2025-03-07 14:41:15
Moreಸ್ಮಾರ್ಟ್ ಸಿಟಿ ತುಮಕೂರು ಈಗ ಮತ್ತಷ್ಟು ಸ್ಮಾರ್ಟ್ ಆಗ್ತಿದ್ದು, ತುಮಕೂರು ಮಹಾನಗರ ಪಾಲಿಕೆ ಜನರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಹೌದು, ಎ ಖಾತೆ, ಬಿ ಖಾತೆ, ಇ ಆಸ್ತಿಗಾಗಿ ಜನರು ಪರದಾಡಬೇಕಿಲ್ಲ.
42 Views | 2025-03-07 18:20:45
Moreಸಿಎಂ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿದ್ದು, ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಸಿಎಂ ಆಗಿ 9ನೇ ಬಜೆಟ್ ಮಂಡಿಸಿರೊ ಸಿದ್ದರಾಮಯ್ಯ ಹಲವು ಕ್ಷೇತ್ರಗಳಿಗೆ ಕೊಡುಗೆ ನೀಡಿದ್ದಾರೆ.
24 Views | 2025-03-07 19:34:05
Moreಶಿರಾ ನಗರದ ಬಹುತೇಕ ವಾರ್ಡ್‌ಗಳಲ್ಲಿ ಒಳಚರಂಡಿ ಸಮಸ್ಯೆ ಹೆಚ್ಚಾಗ್ತಿದ್ದು, ಮನೆ ಅಂಗಳಕ್ಕೆ ಹೊಲಸು ನೀರು ಹರಿದು ಬರ್ತಿದ್ದು ವಾಸನೆಯಿಂದ ಮನೆಯಲ್ಲಿ ವಾಸಿಸಲು ಕಷ್ಟಪಡುವಂತಾಗಿದೆ.
31 Views | 2025-03-10 19:01:23
Moreಪ್ರಪಂಚದಲ್ಲಿ ಕೆಟ್ಟ ಮಕ್ಕಳು ಬೇಕಾದ್ರೂ ಇರ್ತಾರೆ. ಆದರೆ ಕೆಟ್ಟ ತಾಯಿಯನ್ನು ಎಂದಿಗೂ ಕಂಡಿರಲು ಸಾಧ್ಯವಿಲ್ಲ. ತನ್ನ ಪ್ರಾಣವನ್ನು ಪಣಕ್ಕಿಟ್ಟು ತನ್ನ ಮಗುವನ್ನು ಜೋಪಾನ ಮಾಡುವವಳು ತಾಯಿ.
33 Views | 2025-03-10 18:57:21
Moreಜನರ ನಾಡಿಮಿಡಿತದಂತೆ ಕೆಲಸ ಮಾಡುತ್ತಿರುವ ನಿಮ್ಮ ಪ್ರಜಾಶಕ್ತಿ ಟಿವಿ ಗಲ್ಲಿ-ಗಲ್ಲಿಗೆ, ಹಳ್ಳಿ-ಹಳ್ಳಿಗಳಿಗೆ ತೆರಳಿ ಅಲ್ಲಿನ ಜನರ ಸಮಸ್ಯೆಗಳನ್ನು ವರದಿ ಮಾಡುವ ಮೂಲಕ ಅಧಿಕಾರಿಗಳ ಗಮನ ಸೆಳೆಯುತ್ತಿದೆ.
27 Views | 2025-03-13 13:08:36
Moreಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರಾಗಿ ಅನಿತಾ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
16 Views | 2025-03-13 15:18:33
Moreಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣ ಮಾಡುವಂತೆ ದಲಿತ ಸಂಘರ್ಷ ಸಮಿತಿಯ ಸದಸ್ಯರು ಗ್ರಾಮ ಪಂಚಾಯ್ತಿ ಪಿಡಿಒ ಗೆ ಮನವಿ ಪತ್ರ ಸಲ್ಲಿಸಿದರು.
40 Views | 2025-03-16 14:14:34
Moreತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ಸೋಪನಹಳ್ಳಿಯಲ್ಲಿ ನೆಲೆಸಿರುವ ಶ್ರೀ ತೋಪಿ ರಂಗನಾಥಸ್ವಾಮಿ ದೇವಾಲಯಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ಸ್ವಾಮಿಯ ಜಾತ್ರಾ ಮಹೋತ್ಸವ ಅತ್ಯಂತ ವೈಭವ, ಸಡಗರದಿಂದ ನಡೆಯಿತು.
35 Views | 2025-03-16 14:41:53
Moreಕೊರಟಗೆರೆ ತಾಲೂಕು ಜೆಟಿ ಅಗ್ರಹಾರ ಗ್ರಾಮ ಪಂಚಾಯ್ತಿಯಲ್ಲಿ ಮಕ್ಕಳ ಗ್ರಾಮ ಸಭೆ ಹಾಗೂ ವಿಶ್ವ ವಿಶೇಷ ಚೇತನರ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಗ್ರಾಮ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
35 Views | 2025-03-17 16:39:06
Moreಬರ ಪೀಡಿತ ತಾಲೂಕು ಅಂತಾ ಕರೆಸಿಕೊಳ್ಳುವ ಪಾವಗಡದಲ್ಲಿ ನೀರಿನ ಸಮಸ್ಯೆ ಬಿಗುಡಾಯಿಸ್ತಾ ಇದೆ. ಬೋರ್‌ವೆಲ್‌ನಲ್ಲಿ ನೀರು ಸಿಕ್ಕರೂ ಮೋಟಾರ್ ಅಳವಡಿಸದೇ ನಿರ್ಲಕ್ಷ್ಯ ವಹಿಸಿದ್ದರಿಂದ ನೀರಿನ ಸಮಸ್ಯೆ ತಲೆದೋರಿದೆ.
32 Views | 2025-03-17 17:02:04
Moreಅಭಿಮಾನಿಗಳ ಅಪ್ಪು ನಮ್ಮನ್ನು ಅಗಲಿ 5 ವರ್ಷ ತುಂಬ್ತಾ ಇದ್ರೂ ಕೂಡ ಫ್ಯಾನ್ಸ್ ಕ್ರೇಜ್ ಮಾತ್ರ ಕಡಿಮೆ ಆಗ್ತಾ ಇಲ್ಲ. ಪುನೀತ್ ಹೆಸರಲ್ಲಿ ಅನೇಕ ಸಮಾಜ ಮುಖಿ ಕಾರ್ಯಗಳನ್ನು ಅಭಿಮಾನಿಗಳು ಮಾಡ್ತಾ, ಅಪ್ಪು ಹೆಸರನ್ನು ಸ್ಮರಿಸುತ್ತಿದ್ದಾರೆ. ಅಪ್ಪು
35 Views | 2025-03-17 17:51:35
Moreನೂರಾರು ಎಕರೆ ಸರ್ಕಾರಿ ಗೋಮಾಳದ ಭೂಮಿಯನ್ನು ೧೩೭ ಮಂದಿ ಪ್ರಭಾವಿಗಳಿಗೆ ಪರಭಾರೆ ನಡೆಸಲು ಯತ್ನಿಸಿದ್ದ ಪ್ರಕರಣ ಬೆಳಕಿಗೆ ಬಂದಿದ್ದ ಗುಬ್ಬಿಯಲ್ಲಿಯೇ ಇದೀಗ ಮತ್ತೊಂದು ದಂಧೆ ಬಯಲಿಗೆ ಬಂದಿದೆ.
35 Views | 2025-03-17 18:54:49
Moreಪಾವಗಡ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ರೋಗಿಗಳು ಪರದಾಡುತ್ತಿದ್ದು ಕೂಡಲೇ ವೈದ್ಯರನ್ನು ನೇಮಿಸಬೇಕು ಹಾಗೂ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳನ್ನು ಬಡ ರೋಗಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು, ಜನ ಔಷಧಿ ಕೇಂದ್ರವನ್ನು ನಿರಂತರವ
33 Views | 2025-03-17 19:23:26
Moreತುಮಕೂರು ಜಿಲ್ಲಾಸ್ಪತ್ರೆಯಲ್ಲಿನ ಕರ್ಮಕಾಂಡಗಳ ಬಗ್ಗೆ ನಿಮ್ಮ ಪ್ರಜಾಶಕ್ತಿ ಟಿವಿ ನಿರಂತರವಾಗಿ ವರದಿ ಬಿತ್ತರಿಸುತ್ತಲೇ ಬಂದಿದೆ. ಆದರೆ ಅಲ್ಲಿನ ಅಧಿಕಾರಿಗಳು ಮಾತ್ರ ಯಾವುದಕ್ಕೂ ತಲೆಯನ್ನೇ ಕೆಡಿಸಿಕೊಳ್ತಿಲ್ಲ.
19 Views | 2025-03-19 17:53:14
Moreಬೇರೆಯವರ ಜಮೀನಿಗೆ ಅಕ್ರಮವಾಗಿ ಜೆಸಿಬಿಯನ್ನ ನುಗ್ಗಿಸಿ ತೋಟವನ್ನ ಅಗೆಯಲು ಮುಂದಾಗಿದ್ದಲ್ಲದೇ, ಇದನ್ನ ಪ್ರಶ್ನಿಸಲು ಹೋದವರ ಮೇಲೆಯೇ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಿರುವ ಘಟನೆ ತುಮಕೂರು ತಾಲೂಕಿನ ಹೆತ್ತೇನಹಳ್ಳಿಯಲ್ಲಿ ನಡೆದಿದೆ.
27 Views | 2025-03-19 19:03:05
Moreತುಮಕೂರಿನಲ್ಲಿ ಪುಂಡ ಪೋಕರಿಗಳ ಅಟ್ಟಹಾಸ ಸ್ವಲ್ಪ ಕಡಿಮೆಯಾಯ್ತು, ಎಜುಕೇಷನ್ ಸಿಟಿಯಲ್ಲಿ ಕ್ರೈಂ ರೇಟ್ ಇಳಿಕೆಯಾಯ್ತು ಅಂದುಕೊಳ್ಳುತ್ತಿರುವಾಗಲೇ ಮತ್ತೊಂದು ಭಯಾನಕ ಘಟನೆ ನಡೆದುಹೋಗಿದೆ.
22 Views | 2025-03-19 19:22:02
Moreಬೆಳ್ಳಂಬೆಳಗ್ಗೆ ಕೆಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ತುಮಕೂರಿನ ಟೌನ್ ಹಾಲ್ ಸರ್ಕಲ್ ನಲ್ಲಿ ನಡೆದಿದೆ.
25 Views | 2025-03-20 12:37:53
Moreಬೆಳೆ ಹಾಳು ಮಾಡಿದ್ದಾರೆ ಎಂಬ ವಿಚಾರವಾಗಿ ದಾಯಾದಿಗಳ ನಡುವೆ ಗಲಾಟೆ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಪಡವನಹಳ್ಳಿಯಲ್ಲಿ ನಡೆದಿದೆ.
23 Views | 2025-03-20 14:39:34
Moreಓಜಿ ಕುಪ್ಪಂ ಗ್ಯಾಂಗ್.. ಅದು ಅಂತಿಂಥ ಗ್ಯಾಂಗ್ ಅಲ್ಲ.. ಹೆಸರು ಕೇಳಿದ್ರೇನೆ ಭಯಪಡುವಷ್ಟರ ಮಟ್ಟಿಗೆ ಭಯಾನಕ ಗ್ಯಾಂಗ್ ಅದು.. ಒಂದು ಸಲ ಕಣ್ಣಿಟ್ರೆ ಸಾಕು ಕಣ್ಮುಚ್ಚಿ ಕಣ್ಣು ಬಿಡೋದ್ರಲ್ಲಿ, ಲಕ
31 Views | 2025-03-25 17:27:08
Moreತುಮಕೂರು ನಗರ ಬೆಂಗಳೂರಿಗೆ ಸರಿ ಸಮಾನವಾಗಿ ಬೆಳೆಯುತ್ತಿರೋದ್ರ ಜೊತೆಗ ನಗರದಲ್ಲಿ ಕಸದ ಸಮಸ್ಯೆ ಹೆಚ್ಚಾಗಿದ್ದು, ಏರಿಯಾ ಏರಿಯಾಗಳೇ ಗಬ್ಬೇದ್ದು ನಾರುವಂತಹ ಸ್ಥಿತಿ ನಿರ್ಮಾಣ ಆಗಿದೆ.
35 Views | 2025-03-26 11:48:28
Moreದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರ ಗಾಯ ಗೊಂಡಿರುವಂತಹ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಂ
26 Views | 2025-03-26 15:54:44
Moreಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗುರುತು ಸಿಗದ ರೀತಿಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯ
29 Views | 2025-03-27 12:30:41
Moreಮಧುಗಿರಿ ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಅಂಗವಾಗಿ ಶಾಂತಿ ಸಭೆಯನ್ನು ನಡೆಸಲಾಯಿತು. ಈ ವೇಳೆ ಸಿಪಿಐ ಹನುಮಂತರಾಯಪ್ಪ, ಪಿಎಸ್ ಐ ಮುತ್ತುರಾಜ್, ಪುರಸಭಾ ಮಾಜಿ
34 Views | 2025-03-27 13:34:51
Moreಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಹಲವು ಗ್ರಾಮಗಳಲ್ಲಿ ಕಳೆದ ಎರಡು ತಿಂಗಳಿಂದ ಸಾಕು ಪ್ರಾಣಿಗಳನ್ನ ಬಲಿ ಪಡೆದು, ರೈತರ ನಿದ್ದೆಗೆಡಿಸಿದ್ದ ಭಕ್ಷಕ ಚಿರತೆ ಅಂತೂ ಇಂತೂ ಕೊನೆಗೂ ಸೆರೆಸಿಕ್ಕಿದ್ದು, ರೈತ
36 Views | 2025-03-27 14:43:28
Moreಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು, ಅಭಿವೃದ್ದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ. ಅದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಮಾರ್ಪಾಡಾಗಿದೆ ಶಿರಾ ನಗರ. ಹೌದು ನಗರದ ಬಹುತೇಕ ಬಡಾವಣೆಗಳಲ್ಲ
38 Views | 2025-03-27 17:43:57
Moreಇಂದಿನಿಂದ ಆರಂಭವಾಗಿರುವ ೩೪ನೇ ಸಬ್ ಜೂನಿಯರ್ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್ ಶಿಪ್‌ಗೆ ತುಮಕೂರಿನ ಬಾಲಕ ಆಯ್ಕೆಯಾಗಿದ್ದಾನೆ.
27 Views | 2025-03-27 18:50:25
Moreಗುಬ್ಬಿ ಪಟ್ಟಣದ ಪಿಎಂ.ಶ್ರೀ ಸರ್ಕಾರಿ ಶಾಲೆಯಲ್ಲಿ ಪೊಲೀಸ್ ಇಲಾಖೆ ಸಹಯೋಗದಲ್ಲಿ ಮಕ್ಕಳಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
28 Views | 2025-03-28 13:16:12
Moreರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಇತ್ತೀಚೆಗೆ ಖಾಸಗಿ ವಾಹಿನಿಯೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿರುವ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸಿ ಕೊರಟಗೆರೆ
36 Views | 2025-03-28 13:59:52
Moreಶಿರಾ ನಗರದಲ್ಲಿ ತಾಲೂಕು ಆಡಳಿತ ವತಿಯಿಂದ ಆಡಳಿತ ಸೌದ ಕಚೇರಿಯಲ್ಲಿ ಅಗ್ನಿಬನ್ನಿರಾಯ ಸ್ವಾಮಿ ಜಯಂತಿ ಆಚರಿಸಲಾಯಿತು. ಈ ವೇಳೆ ಕಂದಾಯ ಇಲಾಖೆ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳ ತಿಗಳ ಸಮುದಾಯದ ಮು
23 Views | 2025-03-28 16:00:43
Moreಈ ಬಾರಿ ಯುಗಾದಿ ಹಬ್ಬ ಮತ್ತು ರಂಜಾನ್ ಎರಡೂ ಕೂಡ ಒಟ್ಟೊಟ್ಟಿಗೆ ಬಂದಿವೆ. ಹೀಗಾಗಿ ಸಾಲುಸಾಲು ರಜೆಗಳು ಬಂದಿದ್ದು ಕೆಲಸಕ್ಕಾಗಿ ಊರು ಬಿಟ್ಟು ಊರಿಗೆ ಬಂದಿದ್ದೋರು ತಮ್ಮ ಊರುಗಳತ್ತ ಮುಖ ಮಾಡ್ತಿರೋದ
34 Views | 2025-03-29 16:40:29
Moreಯುಗಾದಿ ಬಳಿಕ ತುಮಕೂರಿನಲ್ಲಿ ಮೊದಲ ಮಳೆಯಾಗಿದ್ದು, ಮಳೆಯ ಸಿಂಚನ ಕಂಡು ತುಮಕೂರಿಗರು ಫುಲ್ ಖುಷ್ ಆದರು. ನಿನ್ನೆಯಿಂದ ತುಮಕೂರು ಸುತ್ತಾ- ಮುತ್ತಾ ಆಗ್ಗಾಗ್ಗೆ ಮೋಡ ಕವಿದ ವಾತಾವರಣ ಇದ್ದು, ಇಂದು
38 Views | 2025-04-03 16:15:14
Moreಪಾವಗಡ ಪಟ್ಟಣದ ಪುರಸಭೆಯ ವ್ಯಾಪ್ತಿಯ ಹೊಸ ಬಸ್ ನಿಲ್ದಾಣದಲ್ಲಿದ್ದ 22 ವಾಣಿಜ್ಯ ಸಂಕೀರ್ಣದ ಅಂಗಡಿಗಳ ಹರಾಜು ಪ್ರಕ್ರಿಯೆ ಯಶಸ್ವಿಯಾಗಿದೆ. ಹೊಸ ಬಸ್ ನಿಲ್ದಾಣದಲ್ಲಿದ್ದ ಅಂಗಡಿಗಳನ್ನು ಲೀಜ್‌ಗೆ ನ
23 Views | 2025-04-04 18:32:14
Moreಗಡಿ ತಾಲೂಕು ಪಾವಗಡ ತಾಲೂಕು ಅದೆಷ್ಟೋ ಹಿಂದುಳಿದಿದೆ ಎಂದರೆ ತಾಲೂಕಿನ ಹಳ್ಳಿಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳು ಕೂಡ ಮರೀಚಿಕೆಯಾಗಿದೆ.
20 Views | 2025-04-05 12:42:58
Moreಮಾಜಿ ಶಾಸಕ ಡಿ.ಸಿ ಗೌರಿಶಂಕರ್ ನೆನ್ನೆ ತುಮಕೂರು ಗ್ರಾಮಾಂತರ ಕ್ಷೇತ್ರದ ನೀರಾವರಿ ಇಲಾಖೆಯಲ್ಲಿ 1 ಕೋಟಿಯಷ್ಟು ಬ್ರಹ್ಮಂಡ ಭ್ರಷ್ಟಾಚಾರ ಆಗಿದೆ ಎಂದು ದಾಖಲೆ ಸಮೇತ ಬಯಲಿಗೆಳೆದಿದ್ದರು.
28 Views | 2025-04-05 18:44:08
Moreಗೃಹಸಚಿವ ಡಾ.ಜಿ ಪರಮೇಶ್ವರ್ ತವರು ಕ್ಷೇತ್ರದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಮುಂದುವರೆಯುತ್ತಲೇ ಇದೆ.
18 Views | 2025-04-06 16:44:33
Moreಅಸಂಘಟಿತ ವಲಯದ ಕಾರ್ಮಿಕರು ಸ್ವಾಭಿಮಾನಿ ಜೀವನ ನಡೆಸಬೇಕು, ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಶ್ರಮ ಯೋಗಿ ಮನ್ ಧನ್ ಎಂಬ ಯೋಜನೆಯನ್ನು ಜಾರಿಗೆ ತಂದಿದೆ.
16 Views | 2025-04-06 16:52:10
Moreಇಂದು ನಾಡಿನಾದ್ಯಂತ ಶ್ರೀ ರಾಮನವಮಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸ್ತಿದ್ದು, ಗುಬ್ಬಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ಬಿದ್ದ ಹನುಮಂತರಾಯ ಸ್ವಾಮಿ
17 Views | 2025-04-06 17:09:47
Moreತುಮಕೂರು ಜಿಲ್ಲೆಯ ಕುಂಕುಮನಹಳ್ಳಿ ಗ್ರಾಮದ ಸುತ್ತ ಮುತ್ತ ಗ್ರಾಮಸ್ಥರ ಆರಾಧ್ಯ ದೈವವಾದ ಲಕ್ಷ್ಮೀ ನರಸಿಂಹ ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.
15 Views | 2025-04-06 18:02:07
Moreತುಮಕೂರಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮೊಹಮದ್ ಖಲಂದರ್ ಅವರಿಗೆ ೨೭ ವರ್ಷ ವಯಸಾಗಿದ್ದು.
22 Views | 2025-04-07 17:43:30
Moreಕೊರಟಗೆರೆ ತಾಲೂಕಿನ ಪ್ರಮುಖ ಪ್ರವಾಸಿ ಸ್ಥಳವಾದ ಶ್ರೀ ಸಿದ್ದರಬೆಟ್ಟಕ್ಕೆ ಬರುವ ಭಕ್ತರಿಗೆ ಲೋಕೋಪಯೋಗಿ ಇಲಾಖೆ ಖುಷಿಯ ಸುದ್ದಿಯೊಂದನ್ನು ನೀಡಿದೆ.
17 Views | 2025-04-08 16:42:31
Moreಪ್ರಜಾಶಕ್ತಿ ಟಿವಿ ತುಮಕೂರು ಜನರ ನಾಡಿಮಿಡಿತವಾಗಿ ಕೆಲಸ ಮಾಡ್ತಾ ಇದ್ದು, ಸಣ್ಣ ಸಣ್ಣ ಸಮಸ್ಯೆಗಳ ಮೇಲೂ ಬೆಳಕು ಚೆಲ್ಲಿ. ಅಧಿಕಾರಿಗಳ ಕಣ್ತೆರೆಸುವ ಕೆಲಸ ಮಾಡಲಾಗುತ್ತಿತ್ತು
19 Views | 2025-04-09 12:36:17
Moreಇಂದು ಕಲ್ಪತರು ನಾಡು ತುಮಕೂರಿನ ಹೊರವಲಯದಲ್ಲಿರುವ ಇತಿಹಾಸ ಪ್ರಸಿದ್ಧ ಶೆಟ್ಟಿಹಳ್ಳಿ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
12 Views | 2025-04-12 18:30:21
Moreಹಳ್ಳಿ- ಹಳ್ಳಿಗಳ ಅಭಿವೃದ್ಧಿಗೆಂದು ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಕೆಲವೊಂದು ಗ್ರಾಮಗಳ ಅಭಿವೃದ್ಧಿ ಇರಲಿ ಆ ಗ್ರಾಮದ ಜನರಿಗೆ ಮೂಲಭೂತ ಸೌಕರ್ಯ ಅಂದರೆ ಏನು ಅಂತಾನೇ ಗೊತ್ತಿಲ
14 Views | 2025-04-13 16:56:34
Moreಕನ್ನಡ ಚಿತ್ರರಂಗದಲ್ಲಿ ವಿಭಿನ್ನ ನಟನೆಯಿಂದ ಮನೆ ಮಾತಾಗಿದ್ದ ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ಹೃದಯಘಾತದಿಂದ ನಿಧನರಾಗಿದ್ದಾರೆ. ಬ್ಯಾಂಕ್ ಜನಾರ್ದನ್ ಅವರಿಗೆ 75 ವರ್ಷ ವಯಸ್ಸಾಗಿದ
10 Views | 2025-04-14 15:21:02
Moreಈ ಸಮಾಜ ಇತ್ತೀಚೆಗೆ ಎತ್ತ ಸಾಗುತ್ತಿದೆ ಅನ್ನೋದೇ ಗೊತ್ತಾಗ್ತಿಲ್ಲ. ಚಿಕ್ಕಚಿಕ್ಕ ಮಕ್ಕಳು ಕೂಡ ರೌಡಿಗಳಂತೆ ವರ್ತಿಸುತ್ತಿದ್ದಾರೆ. ಸಂಸ್ಕಾರ, ಸನ್ನಡತೆಯಿಲ್ಲದೇ ಸಮಾಜಘಾತುಕರಾಗಿ ಬದಲಾಗ್ತಿದ್ದಾರೆ.
8 Views | 2025-04-14 17:46:10
More