ಕೊಪ್ಪಳ : ವಿದೇಶಿ ಮಹಿಳೆ ಸೇರಿ ರೆಸಾರ್ಟ್ ಒಡತಿ ಮೇಲೆ ಅತ್ಯಾಚಾರ ಪ್ರಕರಣ | ಇಬ್ಬರು ಆರೋಪಿಗಳ ಬಂಧನ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದ ಕಾಲುವೆ ಬಳಿ ಇಬ್ಬರು ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಹಾಗೂ ಹಲ್ಲೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಇಂದು ಗಂಗಾವತಿ ಪೊಲೀಸರು ಬಂಧಿಸಿದ್ದಾರೆ.