ತುರುವೇಕೆರೆ ತಾಲೂಕಿನ ಸೀಗೆಹಳ್ಳಿ ಬಳಿಯ ಚಟ್ಟನಹಳ್ಳಿಯ ಶ್ರೀ ಹನುಮಂತರಾಯ ಸ್ವಾಮಿ ಮತ್ತು ನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಮಾಡದ ಇಬ್ಬರು ಪೂಜಾರಿಗಳನ್ನು ತಹಶೀಲ್ದಾರ್ ಕುಂ. ಈ ಅಹಮದ್ ಅಮಾನತು ಮಾಡಿದ್ದಾರೆ.
2025-01-14 17:23:18
Moreಠೇವಣಿ ಹಣವನ್ನು ಹಿಂತಿರುಗಿಸುವಂತೆ ಆಗ್ರಹಿಸಿ ತುರುವೇಕೆರೆ ತಾಲೂಕಿನ ಕೋಳಘಟ್ಟ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಠೇವಣಿದಾರರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
2025-01-16 14:24:21
More