ತುಮಕೂರು : ತುಮಕೂರು ಅಮಾನಿಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ..!
ಕುಣಿಗಲ್ ಕೆರೆಗೆ ಐಟಿ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ತುಮಕೂರಿನಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ತುಮಕೂರಿಗರು ಬೆಚ್ಚಿ ಬಿದ್ದಿದ್ದಾರೆ. ಹೌದು ತುಮಕೂರು ಅಮಾನಿಕೆರೆ ಕೋಡಿ ಬಳಿ ಇರೋ ಕೋಡಿ ಬಸವೇಶ್ವರ ದೇವ