ಕಳೆದ ಜನವರಿ 29 ರಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುವ ವೇಳೆ ಭಾರಿ ಕಾಲ್ತುಳಿತದಿಂದ ಹಲವು ಜನರು ಸಾವನಪ್ಪಿದ್ದರು. ಅದರಲ್ಲಿ ಕರ್ನಾಟಕದ ನಾಲ್ಕು ಜನ ಸಾವನಪ್ಪಿದ್ದರು.
2025-02-12 14:03:30
Moreಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ದಿನದಿಂದ ದಿನಕ್ಕೆ ಭಕ್ತರ ದಂಡು ಸಾಗರದಂತೆ ಹರಿದುಬರುತ್ತಿದೆ. ನೆನ್ನೆ ಮಾಘ ಪೌರ್ಣಮಿ ಹಿನ್ನೆಲೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪವಿತ್ರ ಸ್ನಾನದಲ್ಲಿ ತೊಡಗಿದ್ದರ
2025-02-13 18:17:09
More44 ವರ್ಷಗಳ ನಂತರ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಜನವರಿ 13 ರಿಂದ ಫೆಬ್ರವರಿ 14ರವರೆಗೂ ಮಹಾಕುಂಭದಲ್ಲಿ ಸ್ನಾನ ಮಾಡುವವರ ಸಂಖ್ಯೆ 50 ಕೋಟಿ ದಾಟಿದೆ.
2025-02-15 14:32:37
Moreಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಹಾಸನ ಜಿಲ್ಲೆ . ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ನಿತಿನ್ ಎಂಬ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ.
2025-02-20 18:53:37
More