ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ಕೈಗಾರಿಕಾ ವಸಾಹತು ಅಂತಲೇ ಖ್ಯಾತಿ ಪಡೆದಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಯೊಂದರಲ್ಲಿ ಇಂದು ಭಾರೀ ಅವಘಡವೊಂದು ನಡೆದುಹೋಗಿದೆ.
10 Views | 2025-05-21 18:48:22
Moreತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರೋ ಲೋರಸ್ ಬಯೋ ಕಂಪನಿಯಲ್ಲಿ ಕೆಮಿಕಲ್ ತುಂಬಿದ್ದ ಸಂಪನ್ನು ಸ್ವಚ್ಛಗೊಳಿಸಲು ಹೋಗಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದು,
14 Views | 2025-05-22 13:49:08
More