ಬೆಂಗಳೂರು: ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು..!
ಬೆಳಗಾವಿಯಲ್ಲಿ ನಡೆದ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಮೇಲಿನ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕುವುದಾಗ