Post by Tags

  • Home
  • >
  • Post by Tags

VIJAYAPURA: ಮೈಕ್ರೋ ಫೈನಾನ್ಸ್ ಅಕ್ರಮ ಬಡ್ಡಿ ದಂಧೆಕೋರರ ಮನೆಗಳ ಮೇಲೆ ವಿಜಯಪುರ ಪೊಲೀಸರ ದಾಳಿ

ಜಿಲ್ಲೆಯಲ್ಲಿ ಮೈಕ್ರೋಫೈನಾನ್ಸ್  ಹಾವಳಿ ಹೆಚ್ಚಾಗಿದ್ದು, ಮೈಕ್ರೋ ಫೈನಾನ್ಸ್‌ಹಾವಳಿಗೆ ಬೇಸತ್ತು ರಾಜ್ಯದಲ್ಲಿ ಈಗಾಗಲೇ ಹಲವರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಕೆಲವು ಕಡೆ ಗ್ರಾಮಕ್ಕೆ ಗ್ರಾಮವೇ ಖಾಲಿಯಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

2025-02-20 10:57:38

More