VIJAYAPURA: ಮೈಕ್ರೋ ಫೈನಾನ್ಸ್ ಅಕ್ರಮ ಬಡ್ಡಿ ದಂಧೆಕೋರರ ಮನೆಗಳ ಮೇಲೆ ವಿಜಯಪುರ ಪೊಲೀಸರ ದಾಳಿ
ಜಿಲ್ಲೆಯಲ್ಲಿ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಮೈಕ್ರೋ ಫೈನಾನ್ಸ್‌ಹಾವಳಿಗೆ ಬೇಸತ್ತು ರಾಜ್ಯದಲ್ಲಿ ಈಗಾಗಲೇ ಹಲವರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಕೆಲವು ಕಡೆ ಗ್ರಾಮಕ್ಕೆ ಗ್ರಾಮವೇ ಖಾಲಿಯಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.