Tumakuru,Karnataka - 572101
ಸ್ಯಾಂಡಲ್‌ವುಡ್‌ನಲ್ಲಿ ತಮ್ಮ ನಟನೆಯ ಮೂಲಕವೇ ಜನಮನ ಗೆದ್ದಿರೋ ನಟ ಡಾಲಿ ಧನಂಜಯ್ ಅವರ ಮದುವೆ ಫೆಬ್ರವರಿ 16 ರಂದು ಮೈಸೂರಿನಲ್ಲಿ ನಡೆಯಲಿದೆ. ಡಾಲಿ ಧನಂಜಯ್ ಅವರು ತಮ್ಮ ಬಹುಕಾಲದ ಗೆಳತಿ ಧನ್ಯತಾ ಅವರನ್ನು ವಿವಾಹವಾಗಲಿದ್ದಾರೆ.
2025-02-14 15:52:06
© Copyright 2025 Prajashakthi . All rights reserved.
eMediaS Software by ManyaSoft