ಶಿರಾದ ಶ್ರೀ ಅಂಬಾ ಭವಾನಿ ಅಮ್ಮನವರ ದೇವಾಲಯಕ್ಕೆ ಸಂಸದ, ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
110 Views | 2025-02-10 18:35:42
Moreಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರಿನಲ್ಲಿ ರೈತ ಗಣೇಶ್ ಎಂಬುವವರಿಗೆ ಸೇರಿದ್ದ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ರಾತ್ರೋ ರಾತ್ರಿ ಕಡಿದು ಪರಾರಿಯಾಗಿದ್ದರು. ಕಿಡಿಗೇಡಿಗಳ ಕೃತ್ಯಕ್ಕೆ ರೈತ ಗಣೇಶ್ ಎಂಬುವವರು ಕಂಗಾಲಾಗಿದ್ದರು.
52 Views | 2025-02-12 18:28:14
Moreಬಹುಭಾಷಾ ನಟ, ಡ್ಯಾನ್ಸ್ ಮಾಸ್ಟರ್ ಪ್ರಭುದೇವ ಅವರು ಕುಟುಂಬ ಸಮೇತ ದಕ್ಷಿಣ ಕನ್ನಡ ಜಿಲ್ಲೆಯ ಕಡಬಾ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವಳದ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.
48 Views | 2025-03-15 15:16:36
More