ಉಡುಪಿ : ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಬೆಂಕಿ | ಕಸ ಸಂಗ್ರಹದ ಎರಡು ವಾಹನಗಳು ಬೆಂಕಿಗಾಹುತಿ
ಇತ್ತೀಚೆಗೆ ಹಲವು ಪ್ರದೇಶಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಲೇ ಇದ್ದು, ಇದೀಗ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಗೆಗೆ ಕಸ ಸಂಗ್ರಹದ ಎರಡು ವಾಹನಗಳು ಸುಟ್ಟು ಹೋಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮವಾರದ ವಾರಂಬಳ್ಳಿ ಪಂ