ತುಮಕೂರು : ವೀಲ್ಹಿಂಗ್ ಪುಂಡರ ಅಟ್ಟಹಾಸಕ್ಕೆ ಪಾದಚಾರಿ ಬಲಿ..!
ತುಮಕೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ವೀಲ್ಹಿಂಗ್ ಪುಂಡರ ಹಾವಳಿ ಮಿತಿ ಮೀರಿದ್ದು, ಇಂದು ಪಾದಚಾರಿಯೊಬ್ಬರನ್ನು ಬಲಿ ಪಡೆದಿದೆ. ತುಮಕೂರು ನಗರದ ಟೂಡಾ ಕಚೇರಿ ಬಳಿ ವೀಲ್ಹಿಂಗ್ ಮಾಡ್ತಾ ಬಂದ ಒಂದು ಬೈಕ್ ವ್ಯಕ್ತಿಯೋರ್ವನಿಗೆ ಗುದ್ದಿದೆ.