BANGALORE : BMTC ಬಸ್‌ ಮತ್ತು ಬೈಕ್ ನಡುವೆ ಭೀಕರ ಅಪಘಾತ | ಅಪಘಾತದಲ್ಲಿ ಬೈಕ್ ಸವಾರನ ತಲೆ ನಜ್ಜುಗುಜ್ಜು

BANGALORE NEWS : BMTC ಬಸ್‌ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರನ ತಲೆ ನಜ್ಜುಗುಜ್ಜಾದ ಘಟನೆ ಬೆಂಗಳೂರು ನಗರದ ಹೆಬ್ಬಾಳದಲ್ಲಿ ನಡೆದಿದೆ. 

ಹೆಬ್ಬಾಳದ ಕಲ್ಯಾಣಗರ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿ ಗಂಡ ಹೆಂಡತಿ ಹಾಗೂ ಮಕ್ಕಳು ತೆರಳುತ್ತಿದ್ದರು. ಈ ವೇಳೆ BMTC ಎಲೆಕ್ಟ್ರಿಕ್‌ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್‌ ಸವಾರನ ಮೇಲೆಯೇ ಹರಿದು ಹೋಗಿದೆ. ಇನ್ನು ಘಟನೆಯಲ್ಲಿ ಬೈಕ್‌ ಸವಾರನ ತಲೆ ಸಜ್ಜುಗುಜ್ಜಾಗಿದೆ. ಇನ್ನು ಘಟನಾ ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 

Author:

...
Keerthana J

Copy Editor

prajashakthi tv

share
No Reviews