MANDYA : KSRTC ಬಸ್ – ಬೈಕ್ ನಡುವೆ ಭೀಕರ ಅಪಘಾತ | ಓರ್ವ ಸ್ಥಳದಲ್ಲೇ ಸಾವು

MANDYA NEWS :  KSRTC ಬಸ್‌ ಹಾಗೈ ಬೈಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲು ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಇನ್ನು ಈ ಘಟನೆ ಮಂಡ್ಯ ಜಿಲ್ಲೆಯ ಘಟನೆ ಶ್ರೀರಂಗಪಟ್ಟಣದ ಚೆಕ್‌ಪೋಸ್ಟ್ ಬಳಿಯ ಸೇತುವೆ ಮೇಲೆ ಇಂದು ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ, ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ನಂತರ ಬಸ್ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಈ ಕುರಿತು ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Author:

...
Keerthana J

Copy Editor

prajashakthi tv

share
No Reviews