ಹುಬ್ಬಳ್ಳಿ : ಮಠದ ಆವರಣದಲ್ಲಿ ಹೊಡೆದಾಟ | ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌

ಹುಬ್ಬಳ್ಳಿ : ಹುಬ್ಬಳ್ಳಿಯ ಸಿದ್ದಾರೂಢರ ಮಠದ ಬಳಿ ಕ್ಷುಲ್ಲಕ ವಿಚಾರಕ್ಕೆ ಯುವಕರಿಬ್ಬರೂ ಮಠದದ ಆವರಣದಲ್ಲಿ ಸಾರ್ವಜನಿಕರ ಮುಂದೆಯೇ ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಇತ್ತೀಚೆಗೆ ತಾನೇ ಸಿದ್ದಾರೂಡ ಮಠದ ಆವರಣದಲ್ಲಿ ಏಕಾಏಕಿ ಅವಾಚ್ಯವಾಗಿ ನಿಂದನೆ ಮಾಡಿಕೊಳ್ಳುತ್ತಾ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಅಲ್ಲೇ ಇದ್ದ ಸ್ಥಳೀಯರು ಇಬ್ಬರು ಯುವಕರನ್ನು ಸಮಾಧಾನ ಮಾಡಲು ಪ್ರಯತ್ನಿಸಿದರು ಕೂಡ ಯುವಕರು ಮಾತನ್ನು ಕೇಳಿಲ್ಲ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Author:

...
Keerthana J

Copy Editor

prajashakthi tv

share
No Reviews