MOVIE: ಮಗನ ಫೋಟೋ ರಿವೀಲ್‌ ಮಾಡಿದ ಹರಿಪ್ರಿಯಾ ದಂಪತಿ

ಸಿನಿಮಾ: 

ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ದಂಪತಿ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮಗು ಜನಿಸಿ 3 ತಿಂಗಳು ತುಂಬಿದ ಖುಷಿಯಲ್ಲಿ ಮಗನ ಫೋಟೋವನ್ನು ವಸಿಷ್ಠ ಜೋಡಿ ರಿವೀಲ್ ಮಾಡಿದ್ದಾರೆ.

ಜ.26ರಂದು ಹರಿಪ್ರಿಯಾ ಮುದ್ದಾದ ಗಂಡು ಮಗನಿಗೆ ಜನ್ಮ ನೀಡಿದರು. ಹೀಗಾಗಿ ಸಿನಿಮಾಗೆ ಬ್ರೇಕ್ ಕೊಟ್ಟು ಮಗನ ಆರೈಕೆಯಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಮಗನಿಗೆ 3 ತಿಂಗಳು ತುಂಬಿದ ಖುಷಿಯಲ್ಲಿ ಮಗನ ಫೋಟೋವನ್ನು ಮೊದಲ ಬಾರಿಗೆ ಹರಿಪ್ರಿಯಾ ದಂಪತಿ ರಿವೀಲ್ ಮಾಡಿದ್ದಾರೆ.

 

 

Author:

...
Keerthana J

Copy Editor

prajashakthi tv

share
No Reviews