VIJAYAPURA: ಹನಿಟ್ರ್ಯಾಪ್ ಅತ್ಯಂತ ಹೀನ ಕೆಲಸ – ಎಂ.ಬಿ ಪಾಟೀಲ್

ವಿಜಯಪುರ: 

ಹನಿಟ್ರ‍್ಯಾಪ್ ಎನ್ನುವಂತದ್ದು ಬಹಳ ಹೀನಾಯವಾದ ಕೆಲಸ, ತೇಜೋವಧೆ ಮಾಡುವುದು ಸರಿಯಲ್ಲ ಎಂದು ವಿಜಯಪುರದಲ್ಲಿ ಸಚಿವ ಎಂ.ಬಿ ಪಾಟೀಲ್ ಹೇಳಿದರು.

ವಿಜಯಪುರ ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂ.ಬಿ ಪಟೀಲ್‌ ಅವರು, ಸಚಿವ ರಾಜಣ್ಣ ಅವರ ಹನಿಟ್ರ‍್ಯಾಪ್ ವಿಷಯದಲ್ಲಿ ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ.  ಅವರು ಸಿಎಂ ಹಾಗೂ ಗೃಹಮಂತ್ರಿಗಳಿಗೆ ತಮಗೆ ಏನಾಗಿದೆ ಎನ್ನುವ ಮಾಹಿತಿ ಕೊಟ್ಟಿದ್ದಾರೆ. ಈ ರೀತಿ ರಾಜಕೀಯವಾಗಿ ಯಾರೇ ಮಾಡಿದರೂ ಅದು ತಪ್ಪು. ತೇಜೋವಧೆ ಮಾಡುವಂತಹದು ತಪ್ಪು, ಇದು ಬಹಳ ಹೀನಾಯವಾದ ಕೆಲಸ. ಹೀಗಾಗಿ ಇದನ್ನು ಯಾರು ಮಾಡಿದ್ದಾರೆ? ಯಾಕೆ ಮಾಡಿದ್ದಾರೆ? ಎಂದು ತನಿಖೆಯಾಗಬೇಕು ಎಂದಿದ್ದಾರೆ.

 

Author:

...
Sub Editor

ManyaSoft Admin

share
No Reviews