ವಿವಿಧ ಬೇಡಿಕೆಗಳನ್ನು ಪೂರೈಸಲು ಮಧುಗಿರಿ ತಾಲ್ಲೂಕು ಆಡಳಿತ ಸೌಧ ಕಛೇರಿ ಮುಂದೆ ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ಧಿಷ್ಟ ಅವಧಿ ಮುಷ್ಕರ ಹಮ್ಮಿಕೊಂಡಿದ್ದರು
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು, ಸೇವ ಸೌಲಭ್ಯಗಳನ್ನು ಒದಗಿಸಲು ಮತ್ತು ಮೊಬೈಲ್ ಆ್ಯಪ್ ಗಳಲ್ಲಿ ನಿರಂತರವಾಗಿ ಕೆಲಸ ಮಾಡುವಂತೆ ಒತ್ತಡ ಹೇರಲಾಗುತ್ತಿರುವುದನ್ನು ಇದನ್ನ ಸರ್ಕಾರ ಕೂಡಲೇ ನಿಲ್ಲಿಸಬೇಕೆಂದು ಗ್ರಾಮ ಆಡಳಿತಧಿಕಾರಿಗಳು ಮನವಿ ಸಲ್ಲಿಸಿದ್ರು