ಬಾಲಿವುಡ್‌ನ ಖ್ಯಾತ ನಟಿ ಸಾರಾ ಅಲಿ ಖಾನ್ ಅವರು ಕರ್ನಾಟಕದ ಹುಬ್ಬಳ್ಳಿಯಲ್ಲಿರುವ ಪ್ರಸಿದ್ಧ ದೇವಾಲಯಕ್ಕೆ ಬೇಟಿ ನೀಡಿದ್ದಾರೆ. ಸಾರಾ ಅಲಿ ಖಾನ್ ಅವರು ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಬೇಟಿ ಕೊಟ್ಟಿದ್ದು, ಅವರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿ ಹಾಕಿ ಲೊಕೇಶನ್ ಪಿನ್ ಮಾಡಿದ್ದಾರೆ.
ಈ ದೇವಸ್ಥಾನಕ್ಕೆ ಬಹಳಷ್ಡ ಜನರು ಭೇಟಿ ನೀಡುತ್ತಲೇ ಇರುತ್ತಾರೆ. ಇದೀಗ ಸಾರಾ ಅಲಿ ಖಾನ್ ಅವರು ಕೂಡ ಈ ಸ್ಥಳಕ್ಕೆ ಬೇಟಿ ನೀಡಿ ಪೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.