CRICKET NEWS: ರೋಹಿತ್ ಶರ್ಮಾ ಅವರನ್ನು ಕ್ಯಾಪ್ಟನ್ ಅಂತಾ ಕರೆದು ಭಾರತದ ಮಾಜಿ ಆರಂಭಿಕ ಬ್ಯಾಟರ್ ನವಜೋತ್ ಸಿಂಗ್ ಸಿಧು ಅಭಿಮಾನಿಗಳಿಂದ ತೀವ್ರವಾಗಿ ಟ್ರೋಲ್ಗೆ ತುತ್ತಾಗಿದ್ದಾರೆ.
ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ ರೋಹಿತ್ ಶರ್ಮಾ ಆಗಿದ್ದಾರೆ. "ರೋಹಿತ್ ಶರ್ಮಾ, ಮುಂಬೈನ ಕಿಂಗ್. ಯಾಕೆ? ಐದು ಐಪಿಎಲ್ ಪ್ರಶಸ್ತಿ, ಒಂದು ಐಸಿಸಿ ಟಿ20 ವಿಶ್ವಕಪ್ ಪ್ರಶಸ್ತಿ. ಒಂದು ಚಾಂಪಿಯನ್ಸ್ ಟ್ರೋಫಿ ಕೂಡ ಗೆದಿದ್ದಾರೆ. ಹಾಗಾಗಿ, ಅವರು ಬಹುತೇಕ ಎಲ್ಲವನ್ನೂ ಸಾಧಿಸಿದ್ದಾರೆ" ಎಂದು ಸಿಧು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವೀಡಿಯೊದಲ್ಲಿ ಹೇಳಿದ್ದಾರೆ. ಈ ಹೇಳಿಕೆ ಹಿನ್ನೆಲೆಯಲ್ಲಿ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ.