SPORTS- ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಅಗ್ರಸ್ಥಾನಕ್ಕೇರಿದ ದಿಲ್ಲಿ ಕ್ಯಾಪಿಟಲ್ಸ್

ಬೆಂಗಳೂರಿನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ನ 10ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಜೈಂಟ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿದೆ.  ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್‌ ಗುಜರಾತ್‌ ಜೈಂಟ್ಸ್‌ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ. ಬೆಂಗಳೂರಿನಲ್ಲಿ ನಡೆದ ಡಬ್ಲ್ಯುಪಿಎಲ್​ನ 10 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು, ಗುಜರಾತ್ ಜೈಂಟ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಹಾಲಿ ಚಾಂಪಿಯನ್ ಆರ್​ಸಿಬಿ ಕುಸಿತ ಕಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್‌ನ ಪ್ರಬಲ ಬೌಲಿಂಗ್‌ ದಾಳಿ ತುತ್ತಾಯಿತು. 20 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡು ತಂಡ ಆರಂಭಿಕ ಆಘಾತ ಎದುರಿಸಿತು. ಬಳಿಕ 60 ರನ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು ತೀವ್ರ ಕುಸಿತ ಕಂಡಿತು. ಅಂತಿಮವಾಗಿ 9 ವಿಕೆಟ್‌ ನಷ್ಟಕ್ಕೆ 127 ರನ್‌ ದಾಖಲಿಸಿತು. ಗುಜರಾತ್‌ ನೀಡಿದ 128 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದೆಹಲಿ 15.1 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ ರನ್‌ 131 ರನ್‌ ಹೊಡೆದು ಗೆಲುವು ಸಾಧಿಸಿತು.

ಜೆಸ್‌ ಜೊನಾಸ್ಸನ್‌  9 ಫೋರ್‌, 2 ಸಿಕ್ಸರ್‌ ಮತ್ತು ಶಫಾಲಿ ವರ್ಮಾ  5 ಫೋರ್‌, 3 ಸಿಕ್ಸರ್‌ ಅವರ ಸ್ಫೋಟಕ ಬ್ಯಾಟಿಂಗ್‌ ಜತೆಗೆ ಶಿಖಾ ಪಾಂಡೆ, ಮಾರಿಜನ್ನೆ ಮತ್ತು ಅನಾಬೆಲ್‌ ಸದರ್ಲೆಂಡ್‌ ಅವರ ಕರಾರುವಾಕ್‌ ಬೌಲಿಂಗ್‌ ದಾಳಿಯಿಂದಾಗಿ ದಿಲ್ಲಿ ಕ್ಯಾಪಿಟಲ್ಸ್‌ ತಂಡ ಮಹಿಳಾ ಪ್ರೀಮಿಯರ್‌ ಲೀಗ್‌ನ 10ನೇ ಪಂದ್ಯದಲ್ಲಿ ಗುಜರಾತ್‌ ಜಯಂಟ್ಸ್‌ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿದೆ.

ಇದರೊಂದಿಗೆ ಟೂರ್ನಿಯಲ್ಲಿ 3ನೇ ಜಯ ಕಂಡ ದಿಲ್ಲಿ, 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ. ಸ್ಮೃತಿ ಮಂದಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2ನೇ ಸ್ಥಾನಕ್ಕೆ ಕುಸಿದಿದೆ. ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ದಿಲ್ಲಿ, 20 ಓವರ್‌ಗಳಲ್ಲಿ 9 ವಿಕೆಟ್‌ ಕಬಳಿಸಿ 127 ರನ್‌ಗಳಿಗೆ ಗುಜರಾತ್‌ ತಂಡವನ್ನು ನಿಯಂತ್ರಿಸಿತು. ಇದಕ್ಕೆ ಪ್ರತಿಯಾಗಿ ದಿಲ್ಲಿ 15.1 ಓವರ್‌ಗಳಲ್ಲಿ 4 ವಿಕೆಟ್‌ಗೆ 131 ರನ್‌ ಗಳಿಸಿ ವಿಜಯದ ನಗೆ ಬೀರಿತು.

Author:

...
Editor

ManyaSoft Admin

Ads in Post
share
No Reviews