
ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್ – ಅ.27ಕ್ಕೆ ವಿಚಾರಣೆ ಮುಂದೂಡಿಕೆ
ನವದೆಹಲಿ : ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು.. ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಶಾಸಕ VINAY KULKARNI ಅವರಿಗೆ ತಾತ್ಕಾಲಿಕ ರಿಲೀಪ್ ದೊರೆತಿದೆ.
READ THIS : ಯೋಗೇಶ್ ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್!

VINAY KULKARNI ಗೆ ತಾತ್ಕಾಲಿಕ ರಿಲೀಫ್!
ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಿಬಿಐ ಮತ್ತು ಯೋಗೇಶ್ ಗೌಡ ಸಹೋದರ ಗುರುನಾಥ್ ಗೌಡ ಸಲ್ಲಿಸಿರುವ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಯಲಿದೆ. ಕೆಳ ಹಂತದ ನ್ಯಾಯಲಯದ ಆದೇಶಕ್ಕೆ ತಡೆ ನೀಡಿ, ಜಾಮೀನು ನೀಡಿದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ ಮಾಡಲಾಗಿತ್ತು.

ಅ.27ಕ್ಕೆ ವಿಚಾರಣೆ ಮುಂದೂಡಿಕೆ
ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಅ.27ಕ್ಕೆ ಮುಂದೂಡಲಾಗಿದೆ.

MUST WATCH : ಕ್ಯಾಪ್ಟನ್ ಸ್ಮಿತ್ ಮಚ್ಚರ್ಗಾಗಿ ದೇವರ ಮೊರೆ ಶೀಘ್ರ ಚೇತರಿಕೆಗೆ ವಿಶೇಷ ಪ್ರಾರ್ಥನೆ




