Gold Rate : ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ನ ಹತ್ತು ಗ್ರಾಂ...
bengaluru
Bengaluru : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್ಗೆ ಬೆಂಕಿ ಬಿದ್ದು 100ಕ್ಕೂ ಅಧಿಕ ಶೆಡ್ಗಳು ಹೊತ್ತಿ ಉರಿದ ಘಟನೆ ಕೂಡ್ಲು ಕೆರೆ...
Karnataka : ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲು ಸೇರಿದಂತೆ ವಿವಿಧ ಕಾರಾಗೃಹಗಳಲ್ಲಿ ಹಣ ಪಡೆದು ವಿಶೇಷ ಸೌಲಭ್ಯ ನೀಡುವ ಆರೋಪಗಳ ಹಿನ್ನೆಲೆಯಲ್ಲಿ ಸರ್ಕಾರ...
Nelamangala : ಪತ್ನಿಯ ಚಿಕಿತ್ಸೆಗೆಂದು ಸಂಗ್ರಹಿಸಿದ್ದ ಸಾಲದ ಹಣವನ್ನೇ ಕಳ್ಳರು ದೋಚಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜಿಎಸ್ ಆಸ್ಪತ್ರೆ ಬಳಿ...
Doddaballapura : ಅತ್ತಿಗೆ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ ಇಬ್ಬರು ಸೇರಿ ಒಡ ಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿ ಪರಾರಿಯಾಗಿರುವ ಘಟನೆ...
Bengaluru : ಮಕ್ಕಳ ಮಾನಸಿಕ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳಲು ಮುಂದಾಗಿದೆ. Bengaluru : 16...
KSRTC Bus : ಸರ್ಕಾರಿ ಬಸ್‌ಗಳಲ್ಲಿ ಪಾನ್ ಮಸಾಲ, ಗುಟ್ಕಾ ಸೇರಿದಂತೆ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಹಾಕಿರುತ್ತಾರೆ. ಆದರೆ ಇಂತಹ ಜಾಹೀರಾತಿಗಳಿಗೆ ಇನ್ಮುಂದೆ...
Bengaluru : ಪೊಲೀಸ್ ಇಲಾಖೆಯಲ್ಲಿ ಹಗಲು ರಾತ್ರಿ ಎನ್ನದೆ, ಹಬ್ಬ ಹರಿದಿನಗಳನ್ನ ಬಿಟ್ಟು ಜನರಿಗಾಗಿ ಪ್ರತಿನಿತ್ಯ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಪೊಲೀಸ್ ಇಲಾಖೆ...
Bengaluru : ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ: ಮರಕ್ಕೆ ಡಿಕ್ಕಿಯಾಗಿ ಯುವಕ ದುರ್ಮರಣ..ಬೆಂಗಳೂರು ಹೊರವಲಯ ಆನೇಕಲ್ ಬಳಿ ಭೀಕರ ರಸ್ತೆ ಅಪಘಾತ....
Chitradurga Bus Accident : ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೂರಿಸ್ಟ್ ಬಸ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿತ್ತು. ಈ ದುರಂತದಲ್ಲಿ ಇದೀಗ ಸಾವಿನ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. Chitradurga Bus Accident :...











