Hassan ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ಪಲ್ಟಿಯಾಗಿದೆ.

Hassan ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ಸಂಭವಿಸಿದ್ದು, ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಗೆ ಪಲ್ಟಿಯಾಗಿದೆ.
ಹಾಸನದ ಖ್ಯಾತ ವೈದ್ಯ ಅಬ್ದುಲ್ ಬಶೀರ್ ಅವರ ಪುತ್ರ ಡಾ. ಶಾರುಖ್ ಅಬ್ದುಲ್ಲಾ ಕಾರು ಚಲಾಯಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
MUST READ : ಗೋಲ್ಡ್ ಪ್ರಿಯರಿಗೆ ಗುಡ್ನ್ಯೂಸ್ – ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಅತಿವೇಗ ಮತ್ತು ಅಜಾಗರೂಕ ಚಾಲನೆಯಿಂದ ಕಾರು ಮೂರು ಬಾರಿ ಪಲ್ಟಿ ಹೊಡೆದಿದ್ದು, ವೈದ್ಯರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆ ಕುರಿತು ಆಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
MUST WATCH : ಹೆಣ ಹೊರೋಕೆ 20 ಜನರು ಬೇಕು – ಮಳೆ ಬಂದ್ರೆ ರಸ್ತೆ ಅಲ್ಲ… ಕೆಸರು ಗದ್ದೆ | NEWS |




