
ಬೀದರ್ನಲ್ಲಿ ಯುವ ರೈತ Suicide – ಆಗಿದ್ದೇನು?
ಸಾಲಬಾಧೆ ತಾಳಲಾರದೆ ಯುವ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೀದರ್ ತಾಲೂಕಿನ ಸಂಗೋಳಗಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು 24 ವರ್ಷದ ಹರೀಶ್ ಅಲ್ಲೂರೆ ಎಂದು ಗುರುತಿಸಲಾಗಿದೆ.
READ THIS : ಗಂಡನ ಕಾಟಕ್ಕೆ ಬೇಸತ್ತು ಅಮಾಯಕ ಹೆಂಡ್ತಿ ಸೂಸೈಡ್!
ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ
ಮನೆಯಲ್ಲಿ ಯಾರೂ ಇಲ್ಲದ ವೇಳೆ ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಿಕೆಪಿಎಸ್ ಸೇರಿದಂತೆ ವಿವಿಧ ಬ್ಯಾಂಕ್ಗಳಲ್ಲಿ ಸುಮಾರು 4 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ.

ಸಾಲ ಮರುಪಾವತಿ ಮಾಡಲು ಸಾಧ್ಯವಾಗದೆ Suicide!
ಇನ್ನು ಮಳೆ ಕೊರತೆಯಿಂದ ಬೆಳೆ ನಾಶವಾಗಿದ್ದು, ಸಾಲ ಮರುಪಾವತಿ ಮಾಡಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಮನ್ನಾಏಖೇಳಿ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
MUST WATCH : ಮಕ್ಕಾ ಮಸೀದಿಯಲ್ಲಿ ಈದ್ ಮಿಲಾದ್ ಸಂಭ್ರಮ – ಹಣ್ಣು ಜ್ಯೂಸ್ ವಿತರಿಸಿದ ಮುಸ್ಲಿಂ ಭಾಂದವರು





